ಬೀದರ; ಭಾರೀ ಮಳೆಗೆ ಅಪಾರ ಹಾನಿ

Must Read

ಬೀದರ– ಗಡಿ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಅನಾಹುತ ಸಂಭವಿಸಿದ್ದು ಮಳೆಯಿಂದ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಹಾಗೂ ಇನ್ನೊಂದು ಮರ ಆಟೋರಿಕ್ಷಾದ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ.

ಬೀದರ್ ತಾಲ್ಲೂಕಿನ ಯರನ್ನಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಬೀದರ್ ಜಿಲ್ಲಾದ್ಯಂತ  ಕೂಡ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ ಸುಮಾರು ಒಂದು ಗಂಟೆ ಯಿಂದ ನಿರಂತರ ಸುರಿದ ಭಾರೀ ಮಳೆಗೆ ಬೀದರ್ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದವು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮಡಿವಾಳ ಮಾಚಿದೇವರ ಜಯಂತಿ ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು...

More Articles Like This

error: Content is protected !!
Join WhatsApp Group