ಬೀದರ; ಧಾರಾಕಾರ ಸುರಿದ ಆಲಿಕಲ್ಲು ಮಳೆ

Must Read

ಬೀದರ: ಜಿಲ್ಲೆಯ ಭಾಲ್ಕಿ ಪಟ್ಟಣ, ನಿಟ್ಟೂರು, ಹಲಬರ್ಗಾ ಸೇರಿದಂತೆ ಹಲವು  ತಾಲೂಕಿನಲ್ಲಿ ಧಾರಾಕಾರ ಆಲಿಕಲ್ಲು ಮಳೆ ಸುರಿದಿದ್ದು ಭಾರೀ ಅನಾಹುತ ಮಾಡಿದೆ.

ಗ್ರಾಮದ ರಸ್ತೆಯಲ್ಲಿ‌ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.

ಬೀದರ್ ನಲ್ಲಿ ಸತತ ಎರಡು ಗಂಟೆಗಳಿಂದ ಸುರಿದ  ಅಕಾಲಿಕ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group