Belagavi: ಮಹಾಂತೇಶಗೆ ಪಿಎಚ್‌.ಡಿ ಪ್ರದಾನ

Must Read

ಬೆಳಗಾವಿ: ಸಂಶೋಧನಾ ವಿದ್ಯಾರ್ಥಿ ಮಹಾಂತೇಶ ಬಸವಣ್ಣೆಪ್ಪಾ ಹವಣಿ ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ ‘ಕ್ರಾಪಿಂಗ್ ಪ್ಯಾಟರ್ನ್‌ನ ಆರ್ಥಿಕ ವಿಶ್ಲೇಷಣೆ ಕರ್ನಾಟಕ – ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೇಸ್ ಸ್ಟಡಿ”ಎಂಬ ಮಹಾಪ್ರಬಂಧಕ್ಕೆ ತುಮಕೂರು  ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಪ್ರದಾನ ಮಾಡಿದೆ.

ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪದ್ಮಿನಿ ಎಸ್.ವಿ. ಮಾರ್ಗದರ್ಶನ ನೀಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group