spot_img
spot_img

ನಡ್ಡಾ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ

Must Read

spot_img
- Advertisement -

ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ ನಡೆಯಿತು.

ಬರಲಿರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರೆಯಲಾದ ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ ವಲಯದ ಶಾಸಕರು, ಸಂಸದರು, ಮಾಜಿ ಶಾಸಕರು, ಮುಖಂಡರು, ಕೋರ್ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ರವಿಯ ಕಿರಣವ ಕೊಂಡು ತಂಪು ಬೆಳದಿಂಗಳನು ಚಂದಿರನು ನೀಡುವನು ರಾತ್ರಿಯಲ್ಲಿ ಹರನ ಕರುಣೆಯ ಪಡೆದು ಹಂಚುವನು ಜಗಕೆಲ್ಲ ಗುರುದೇವನಿಂಥವನು -ಎಮ್ಮೆತಮ್ಮ ಶಬ್ಧಾರ್ಥ ರವಿ= ಸೂರ್ಯ. ಹರ = ಶಿವ ತಾತ್ಪರ್ಯ ಸೂರ್ಯನ ಬಿಸಿಲಿನ ಬೆಳಕನ್ನು ಪಡೆದು...
- Advertisement -

More Articles Like This

- Advertisement -
close
error: Content is protected !!
Join WhatsApp Group