ಮೌಲಾಲಿಯವರ ನಾವು ಭಾರತೀಯರು ಕೃತಿಗೆ ಬೆಳ್ಳಿಚುಕ್ಕಿ ಪ್ರಶಸ್ತಿ

Must Read

ಸಿಂದಗಿ: ಹುನಗುಂದ ತಾಲೂಕು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ) ಕಮತಗಿ ವತಿಯಿಂದ ಇದೆ ನ. 27 ರಂದು ಕಮತಗಿಯಲ್ಲಿ ಮಕ್ಕಳ ಹಿರಿಯ ಸಾಹಿತಿ ಶ್ರೀಮತಿ ಲಲಿತಾ ಹೊಸಪ್ಯಾಟಿ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ ಮೌಲಾಲಿ ಕೆ. ಆಲಗೂರ ರಚಿತ ನಾವು ಭಾರತೀಯರು (2021) ಶಿಶುಗೀತೆಗಳ ಸಂಕಲನ ಬೆಳ್ಳಿಚುಕ್ಕಿ ಪುಸ್ತಕ ಪ್ರಶಸ್ತಿ ದೊರೆತಿದೆ.

ಈ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಸ್ಥೆಯ ಮುಖ್ಯಸ್ಥ ರಮೇಶ್ ಕಮತಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group