spot_img
spot_img

ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ

Must Read

ಮೂಡಲಗಿ: ಕೌಜಲಗಿಯ ದಿ.ವಾಯ್.ಎಲ್. ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನೀಡುವ ೨೦೨೧-೨೨ ನೇಯ ಸಾಲಿನಲ್ಲಿ ಕೆ.ಎಮ್.ಎಫ್ ಅಧ್ಯಕ್ಷರು, ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಬಿಇಒ ಅಜಿತ ಮನ್ನಿಕೇರಿಯವರ ಸಮರ್ಥ ಆಡಳಿತದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ನಿರ್ವಹಿದ್ದಕ್ಕಾಗಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಲಕ್ಷ್ಮೇಶ್ವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಲಕ್ಷ್ಮಣ ಕರಿಗಾರ, ಉದಗಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಿವಮೂರ್ತಿ ಕಿಚಡಿಯವರು ಆಯ್ಕೆಯಾಗಿದ್ದಾರೆ.

ಸೆ. ೫ ರಂದು ಮುಂಜಾನೆ ೧೧ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-೨೦೨೨ ನಿಮಿತ್ತ ಅರಭಾವಿಯ ಶ್ರೀ ಬಸವೇಶ್ವರ ಸಭಾ ಭವನ ಫ್ಯಾಕ್ಟರಿ ಕ್ರಾಸ್‌ದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಇವರನ್ನು ಗೌರವಿಸಲಾಗುವದು ಎಂದು ಪ್ರಕಟಣೆಯಲ್ಲಿ ಟ್ರಸ್ಟ್ ನ ಡಾ. ರಾಜೇಂದ್ರ ಸಣ್ಣಕ್ಕಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!