- Advertisement -
ಬೀದರ – ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ.
ಧಾರಾಕಾರ ಮಳೆಗೆ ಬಸವಕಲ್ಯಾಣ ಪಟ್ಟಣದಲ್ಲಿ ಧರೆಗೆ ಉರುಳಿದ ಬೃಹತ್ ಮರ. ಮರದಡಿ ಸಿಕ್ಕು ಎರಡು ಕಾರುಗಳು ಜಖಂ ಆಗಿವೆ.
ಬೀದರ್, ಬಸವಕಲ್ಯಾಣ, ಭಾಲ್ಕಿ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ