ಬೀದರ – ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾತ್ಮಕ ಘಟನಾವಳಿಗಳನ್ನು ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟದಿಂದ ಬೀದರ್ ನಗರದ ಸಾಯಿ ಸ್ಕೂಲ್ ಮೈದಾನ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪ್ರತಿಭಟನೆ ಯಾರ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು..
ಇಷ್ಟೆಲ್ಲ ಆದರೂ ಮಣಿಪುರ ರಾಜ್ಯಕ್ಕೆ ಒಂದು ಸಲವೂ ನೀವು ಹೋಗಿ ಭೇಟಿ ಕೊಟ್ಟಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಆಗಬೇಕು ಎಂದು ಒತ್ತಾಯಿಸಿದರು.
ವರದಿ: ನಂದಕುಮಾರ ಕರಂಜೆ , ಬೀದರ