ಬೀದರ – ಕಾಂಗ್ರೆಸ್ ಅಭ್ಯರ್ಥಿಗೆ ಜಯ

Must Read

ಬೀದರ್ – ವಿ ಪ ಚುನಾವಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಿಮರಾವ್ ಪಾಟೀಲ್ 227 ಮತಗಳ ಅಂತರದಿಂದ ಜಯ.

ಪ್ರಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ನೇತ್ರತ್ವ ವಹಿಸಿದ್ದರು.

ಇನ್ನು ಬಿಜೆಪಿ ಯಿಂದ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌವಾಣ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಾರಥ್ಯ ವಹಿಸಿದ್ದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಪರ ಪ್ರಚಾರ ಮಾಡಿದ್ದರು.

ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಅತ್ಯಂತ ತುರುಸಿನಿಂದ ಕೂಡಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ 1789 ಮತಗಳ ಪಡೆದು ಗೆಲುವು ಸಾಧಿಸಿದ್ದಾರೆ.

ಇನ್ನು ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ 1562 ಮತ ಪಡೆದಿದ್ದಾರೆ.227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group