ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?

Must Read

ಬೀದರ: ಬೀದರ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಗೋಸ್ಕರ ಬೀದರ ಯುವ ನಾಯಕ ಮಲ್ಲೇಶ ಗಾಣಗಾಪುರ ದೆಹಲಿ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದರು.

ಬೀದರ್ ಸ್ಥಳೀಯ ನಾಯಕರಿಗೆ ಟಿಕೆಟ್ ಕುರಿತ ಕುತೂಹಲ ಜಾಸ್ತಿಯಾಗಿದ್ದು ಈ ಸಲ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಏಳುತ್ತಲೇ ಬೀದರ್ ದಕ್ಷಿಣ ಕ್ಷೇತ್ರದಿಂದ ಅವಕಾಶ ನೀಡಿ ಮಲ್ಲೇಶ ಗಾಣಗಾಪೂರ  ಮನವಿ ಮಾಡಿಕೊಂಡಿದ್ದಾರೆ

ಬೀದರ್ ಜಿಲ್ಲಾದ್ಯಂತ ಸಾರ್ವಜನಿಕರಲ್ಲಿ ಚರ್ಚೆ ಕೂಡ ನಡೆಯುತ್ತಿದೆ. ಎರಡು ಸಲ ಸೋಲು ಕಂಡವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಬೀದರ ಜಿಲ್ಲಾದ್ಯಂತ ಚರ್ಚೆ ನಡೆಯುತ್ತಿದೆ ಈ ಚರ್ಚೆ ಬಿಜೆಪಿ ಪಕ್ಷದ ಹಿರಿಯ ನಾಯಕರು ಗಮನದಲ್ಲಿಟ್ಟುಕೊಂಡು ನಡೆದಿದ್ದು ಬೀದರ ದಕ್ಷಿಣಕ್ಕೆ ಯಾರನ್ನು ಅಭ್ಯರ್ಥಿಯನ್ನಾಗಿ  ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group