ಸಚಿವ ಸ್ಥಾನ ಖುಷಿಯಲ್ಲಿ ಬೀದರ್ ಜಿಲ್ಲೆ

Must Read

ಬೀದರ – ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವಾಗಲೂ ಗೌರವ ಸಿಗುತ್ತದೆಯೆಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸಾಬೀತುಪಡಿಸಿದ್ದಾರೆ ಎಂದು ನೂತನ ಕೇಂದ್ರ ಸಚಿವ ಭಗವಂತ ಖೂಬಾ ಅವರ ಪತ್ನಿ ಹೇಳಿದರು.

ಪ್ರಧಾನಿಯವರು ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿದ್ದರಿಂದ ಬೀದರನ‌ ಬಿಜೆಪಿ ಕಾರ್ಯಕರ್ತರಲ್ಲಿ ಸಂತೋಷದಿಂದ ಹರ್ಷ ಮನೆಮಾಡಿದ್ದು, ಸಂಸದರ ಧರ್ಮ ಪತ್ನಿ ಅವರಿಂದ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಮತಿ ಖೂಬಾ ಅವರು, ನಿಷ್ಠಾವಂತರಿಗೆ ಬಿಜೆಪಿಯಲ್ಲಿ ಯಾವಾಗಲೂ ಗೌರವವಿದೆ. ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಏಳು ವರ್ಷಗಳಿಂದ ನಮ್ಮವರು ಮಾಡಿರುವ ಕೆಲಸ ನೋಡಿ ಪ್ರಧಾನಿಯವರು ಇಂದು ಸಚಿವ ಸ್ಥಾನ ನೀಡಿದ್ದಾರೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group