spot_img
spot_img

ಬೀದರ್ ಜಿಲ್ಲಾ ಪೊಲೀಸ್ ರ ಭರ್ಜರಿ ಕಾರ್ಯಾಚರಣೆ; 16 ಜನರ ಬಂಧನ.

Must Read

spot_img
- Advertisement -

ಬೀದರ: ಜಿಲ್ಲೆಯ ವಿವಿಧ ಪೊಲೀಸ್ ‌ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು ಒಟ್ಟು 16 ಜನರನ್ನು ಬಂಧಿಸಿದ್ದಾರೆ.

ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 3 ಪ್ರಕರಣ, ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣದಲ್ಲಿ ಮೂರು ಕಾರುಗಳು, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ 2 ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

ಒಟ್ಟು 9 ಪ್ರಕರಣದಲ್ಲಿ 16 ಜನ ಆರೋಪಿಗಳನ್ನು ಬಂಧಿಸಿ ಅವರಿಂದ 29 ಲಕ್ಷ ಮೌಲ್ಯದ ವಸ್ತು ಜಪ್ತಿ ಮಾಡಿಕೊಂಡಿದ್ದಾರೆ.

- Advertisement -

ಪ್ರಕರಣ ಭೇದಿಸಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group