Bidar News: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೀದರ – ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಲ್ಲಿ ಉಪಚುಣಾವಣೆ ಕಾವು ಇನ್ನೊಂದು ಕಡೆ ಕೋರೋನಾ ವೈರಸ್ ಆರ್ಭಟಗಳ ಮಧ್ಯೆಯೇ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರ ಜನರ ವಿರೋಧಿ ಸರ್ಕಾರಗಳು. ಈ ಸರ್ಕಾರಗಳಿಗೆ ಪಾಠ ಕಲಿಸಬೇಕಾಗಿದೆ ..ರೈತರ ಪರ, ಬಡಜನರ ಪರ ಕಾಳಜಿ ಇರುವ ನಮ್ಮ ಪಕ್ಷಕ್ಕೆ ಮತ ನೀಡುವ ಮೂಲಕ ಬಿಜೆಪಿಗೆ ಪಾಠ ಕಲಿಸಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಹೇಳಿದರು.

- Advertisement -

ಬಸವಕಲ್ಯಾಣ ವಿವಿಧೆಡೆ ನಡೆದ ಸಭೆ, ಮಾದಿಗ ಸಮಾಜದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರು ಬೆಳೆಯುವ ಬೆಳೆಗಳಿಗೆ ಎರಡು ಪಟ್ಟು ಬೆಲೆ ಕೊಡಿಸುತ್ತೇವೆ ಎಂದು ಕೇಂದ್ರ ಸರಕಾರ ಹೇಳಿದ್ದಾರೆ ಆದರೆ ಪೆಟ್ರೋಲಿಯಂ ಉತ್ಪನ್ನ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!