Bidar News: ಈಶ್ವರಪ್ಪ ಪ್ರಕರಣ : ರಾಜ್ಯಾಧ್ಯಕ್ಷರು ಸರಿಪಡಿಸುತ್ತಾರೆ – ವಿ. ಸೋಮಣ್ಣ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೀದರ – ಯಡಿಯೂರಪ್ಪ ಸಿಎಂ ಆಗಬೇಕೆಂದು ನನ್ನನ್ನು ಬಿಜೆಪಿಗೆ ಕರೆದುಕೊಂಡು ಬಂದವರೇ ಈಶ್ವರಪ್ಪ. ಅವರಿಗೆ ಈಗ ಯಾಕೆ ನೋವಾಗಿದೆಯೋ ಗೊತ್ತಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಈಶ್ವರಪ್ಪ ಇಬ್ಬರೂ ಶಿವಮೊಗ್ಗದವರು. ಇಬ್ಬರ ಜಗಳ ಒಂದು ಹೆಜ್ಜೆ ಮುಂದೆ ಹೋಗಿದ್ದು ಸರಿಯಲ್ಲ ಮುಂದೆ ಅವರಿಬ್ಬರೂ ಯಾವ ರೀತಿ ಅಡ್ಜಸ್ಟ್ ಆಗುತ್ತಾರೋ ಗೊತ್ತಿಲ್ಲ. ರಾಜ್ಯ ಅಧ್ಯಕ್ಷರು ಅದನ್ನು ಸರಿಪಡಿಸುತ್ತಾರೆ ಎಂದರು.

ಈಶ್ವರಪ್ಪ ಹಿರಿಯರು ಅನುಭವಿಗಳು, ನನಗಿಂತ ಬುದ್ಧಿವಂತರು. ಯಡಿಯೂರಪ್ಪ ಏನು ಮಾಡಿದ್ದಾರೆ, ಈಶ್ವರಪ್ಪ ಏನು ಹೇಳಿದ್ದಾರೆ ಎನ್ನುವುದನ್ನೆಲ್ಲ ೧೭ ರ ನಂತರ ಸಚಿವ ಸಂಪುಟದಲ್ಲಿ ಚರ್ಚಿಸುತ್ತೇನೆ ಎಂದು ಸಚಿವ ಸೋಮಣ್ಣ ಹೇಳಿದರು.

- Advertisement -

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!