spot_img
spot_img

Bidar: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾದ ಅಧ್ಯಕ್ಷರಾಗಿ ರಾಜಕುಮಾರ ಸ್ವಾಮಿ ಅವಿರೋಧ ಆಯ್ಕೆ

Must Read

- Advertisement -

ಬೀದರ: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ರಾಜಕುಮಾರ್ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇಂದು ನಡೆದ ಸಭೆಯಲ್ಲಿ ಸಂಘದ ಸರ್ವ ಸದಸ್ಯರ ಸರ್ವಾನುಮತದಿಂದ ರಾಜಕುಮಾರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.

ನಿಕಟಪೂರ್ವ ಅಧ್ಯಕ್ಷ ಅನಿಲಕುಮಾರ ದೇಶಮುಖ ಅವರು ಸತತ ನಾಲ್ಕು ಬಾರಿ ಸಂಘದ ಜವಾಬ್ದಾರಿ ವಹಿಸಿಕೊಂಡಿದ್ದು ಇದೀಗ ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸಂಘದ ಅಧ್ಯಕ್ಷರಾಗಿ ರಾಜಕುಮಾರ ಸ್ವಾಮಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

- Advertisement -

ಈ ವೇಳೆಯಲ್ಲಿ ಸುರೇಶ ನಾಯಕ, ಲಿಂಗೇಶ ಮರಕಲೆ, ಬಸವರಾಜ ಕಡಗಂಚಿ, ನಂದಕುಮಾರ ಕರಂಜೆ, ಓಂಕಾರ ಮಠಪತಿ, ಮಲ್ಲಿಕಾರ್ಜುನ ಮರಕಲೆ, ಸಂಜುಕುಮಾರ್ ಬುಕ್ಕಾ, ಅಂಬರೀಶ ಸ್ವಾಮಿ, ಬಸವರಾಜ ಹಾಗೂ ಸಾಬೀರ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸಿಂದಗಿ ಅಧ್ಯಕ್ಷರಾಗಿ ಶಾಂತವೀರ, ಉಪಾಧ್ಯಕ್ಷರಾಗಿ ರಾಜಣ್ಣಿ ಆಯ್ಕೆ

ಸಿಂದಗಿ; ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾದ್ಯಕ್ಷರ ಅವಧಿ ಮುಗಿದು ಹಲವು ವರ್ಷಗಳು ಕಳೆದಿತ್ತು ಅದು ಅ. ೨೮ ರಂದು ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಸೆ.೯ ದಿನಾಂಕ...
- Advertisement -

More Articles Like This

- Advertisement -
close
error: Content is protected !!
Join WhatsApp Group