- Advertisement -
ಬೀದರ – 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಬೀದರನ ಸುಸ್ಮಿತ ದಾಮೋದರ್ 625ಕ್ಕೆ 625 ಅಂಕ ಪಡೆದು ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಭಾಲ್ಕಿಯ ವಿಧ್ಯಾಭಾರತಿ ಶಾಲೆಯ ವಿದ್ಯಾರ್ಥಿನಿ ಸುಸ್ಮಿತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.
ವರದಿ: ನಂದಕುಮಾರ ಕರಂಜೆ, ಬೀದರ