spot_img
spot_img

Bidar: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

Must Read

spot_img
- Advertisement -

ಬೀದರ್ ಜಿಲ್ಲಾ ಹುಮನಾಬಾದ ಫೋಲೀಸರು ಭರ್ಜರಿ ಬೇಟೆಯಾಡಿದ್ದು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ.

ಬೀದರ್ ರಿಂದ ರಾಷ್ಟ್ರೀಯ ಹೆದ್ದಾರಿ 65 ರ ಮುಖಾಂತರ ಹುಮನಾಬಾದ್  ಮಾರ್ಗವಾಗಿ ಮಹಾರಾಷ್ಟ್ರಕ್ಕೆ  ಗಾಂಜಾ ಸಾಗಾಟ ನಡೆಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ರೂ.1.18 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ಕಾರು ಜಪ್ತಿ ಮಾಡಿದ್ದಾರೆ.

ಹುಮನಾಬಾದ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group