spot_img
spot_img

ಗ್ರಾಹಕರಿಗೆ ಬಿಗ್ ಶಾಕ್: ಎಲ್‌ಪಿಜಿ ಸಿಲಿಂಡರ್‌ನ ಬೆಲೆ 25.50 ಏರಿಕೆ

Must Read

- Advertisement -

ನವದೆಹಲಿ: ಇಂದಿನಿಂದ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ 25.50 ರೂ. ಹೆಚ್ಚಳವಾಗಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಏಳೆದ  ಎಳೆದಂತಾಗಿದೆ.ಕೊರೋನಾದಿಂದ ಸಂಕಷ್ಟದಲ್ಲಿರುವ ಜನತೆಗೆ ಸಿಲಿಂಡರ್‌ ಗೆ ಶಾಕ್ ನೀಡಿದಂತಾಗಿದೆ.

ಪ್ರಸ್ತುತ 14.2 ಕೆಜಿ ತೂಕದ ಗೃಹಬಳಕೆ ಸಿಲಿಂಡರ್‌ಗಳಿಗೆ ದೆಹಲಿಯಲ್ಲಿ 834.50 ರೂ. ಇದೆ. ಇನ್ನು 19 ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ 76 ರೂ. ಹೆಚ್ಚಿಸಲಾಗಿದ್ದು ದೆಹಲಿಯಲ್ಲಿ 1,550 ರೂ. ನಿಗದಿಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.ದೇಶದಲ್ಲಿ ಪ್ರತಿ ತಿಂಗಳ ಪ್ರಾರಂಭದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಶೀಲನೆಗೆ ಒಳಪಡುತ್ತದೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group