ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

Must Read

ಬೀದರ – ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ (ಕೆ) ಗ್ರಾಮದ ಬಳಿ‌ ನಡೆದಿದೆ

ಭಾಲ್ಕಿ ಬಸ್ ಡಿಪೋಗೆ ಸೇರಿದ ಬಸ್ ಚಾಲಕ ಚಂದ್ರಶೇಖರ ಸ್ವಾಮಿ ಎಂಬುವವರ ಮೇಲೆ ಹಲ್ಲೆ ಮಾಡಿದ ಬೈಕ್ ಸವಾರ ಪರಾರಿಯಾಗಿದ್ದಾನೆ.

ಹಲ್ಲೆಗೋಳಗಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ಚಂದ್ರಶೇಖರ ಸ್ವಾಮಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುದ್ದಿ ತಿಳಿಯುತ್ತಲ್ಲೆ ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group