ಗಿಡ ನೆಟ್ಟು ಜನ್ಮದಿನ ಆಚರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ -ಮಾನವ ತನ್ನ ದುರಾಶೆಯಿಂದ ಮರ ಕಡಿದು ಅರಣ್ಯ ಸಂಪತ್ತನ್ನು ಹಾಳು ಮಾಡುತ್ತಿದ್ದಾನೆ ಇದರಿಂದ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಇದನ್ನು ತಡೆಯಬೇಕಾದರೆ ಮರಗಳನ್ನು ಬೆಳೆಸಬೇಕು ಎಂದು ಬಿಜೆಪಿ ಮುಖಂಡ ಪ್ರಕಾಶ ಮಾದರ ಹೇಳಿದರು.

ವಿಶ್ವ ಪರಿಸರ ದಿನದ ನಿಮಿತ್ತ ನಗರದ ಎಪಿಎಂಸಿ ಆವರಣದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ನಗರದ ಚೇತನ ನಿಶಾನಿಮಠ, ಕುಮಾರ ಗಿರಡ್ಡಿ ಹಾಗೂ ಈರಪ್ಪ ಢವಳೇಶ್ವರ ಅವರ ಜನ್ಮದಿನವನ್ನು ಗಿಡ ನೆಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಈ ಸಮಯದಲ್ಲಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಚೇತನ ನಿಶಾನಿಮಠ, ಜಗದೀಶ ತೇಲಿ,ಹಣಮಂತ ಸತರಡ್ಡಿ,ಕೇದಾರಿ ಬಸ್ಮೆ, ಕುಮಾರ ಗಿರಡ್ಡಿ, ಮಹಾಲಿಂಗ ಒಂಟಗೂಡಿ, ಸಿದ್ದಣ್ಣ ದುರದುಂಡಿ, ಮಲ್ಲಪ್ಪ ನೇಮಗೌಡರ, ಈರಪ್ಪ ಢವಳೇಶ್ವರ, ಪ್ರಭು ಹಡಪದ, ಮಂಜುನಾಥ ರೇಳೇಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!