ಗಾಂಧೀಜಿ, ಶಾಸ್ತ್ರೀಜಿ ಜನ್ಮ ದಿನಾಚರಣೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ಪಿ.ಇ.ಎಸ್ ಪ.ಪೂ ಕಾಲೇಜು ಹಾಗೂ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಪದವಿ ಮಹಾವಿದ್ಯಾಲಯಗಳಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆಯ್. ಬಿ. ಬಿರಾದಾರ ಅಧ್ಯಕ್ಷತೆಯನ್ನು ವಹಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಬಿ. ಗೋಡಕರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್. ಕಡಣಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!