ಜನ್ಮದಿನ ಪ್ರಯುಕ್ತ ಹಣ್ಣು ವಿತರಣೆ

Must Read

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ ಸದಸ್ಯ ಶಿವು ಚಂಡಕಿ, ಗ್ರಾಪಂ ಸದಸ್ಯ ಮಲ್ಲಪ್ಪ ಛಬ್ಬಿ, ಬಾಳೇಶ ನೇಸೂರ, ಭೀಮಶಿ ಡಬ್ಬನ್ನವರ, ಆನಂದ ಮೂಡಲಗಿ ಹಾಗೂ ಅನೇಕರು ಉಪಸ್ಥಿತರಿದ್ದರು.

Latest News

ಕರವೇ ಎಂಬುದು ಕನ್ನಡಿಗರ ಆತ್ಮಶಕ್ತಿ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹುಟ್ಟಿದ್ದು ಕನ್ನಡ ಭಾಷೆಗೆ, ಕನ್ನಡಿಗರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಯುವ ಸಮೂಹದ ಪ್ರತಿಭಟನೆಯಿಂದ. ಅನೇಕ ಸಂಘಟನೆಗಳ ಮುಖಂಡರೊಂದಿಗೆ ಸೇರಿ ಕರವೇ...

More Articles Like This

error: Content is protected !!
Join WhatsApp Group