ಬಿಟ್ ಕಾಯಿನ್ (BitCoin); ನಿಷ್ಪಕ್ಷಪಾತ ತನಿಖೆ ನಡೆಯಲಿ

Must Read

ಬೀದರ – ಬಿಟ್ ಕಾಯಿನ್ ಹಗರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಬೀದರ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅವರು ಯಾವ ಪಕ್ಷದವರೇ ಇರಲಿ ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದರು.

ಈ ಹಗರಣ ಕುರಿತು ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ವೈಯಕ್ತಿಕ ದ್ವೇಷ ಇಟ್ಟುಕೊಂಡು ಆರೋಪ ಮಾಡಬಾರದು ಎಂದು ನುಡಿದ ಅವರು, ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಕಾನೂನ ಪ್ರಕಾರ ಕ್ರಮ ಜರುಗಿಸಲೇಬೇಕು ಎಂದರು.

Latest News

ಕವಿಗೋಷ್ಠಿಗೆ ಆಹ್ವಾನ

ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು,...

More Articles Like This

error: Content is protected !!
Join WhatsApp Group