ಬೈಲಹೊಂಗಲ – ಬೆಲೆಯೇರಿಕೆ ಖಂಡಿಸಿ ಬೈಲಹೊಂಗಲ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಸುಭಾಷ್ ತುರಮರಿ, ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ,ಹಿರಿಯ ಮುಖಂಡ ಗುರುಪಾದ ಕಳ್ಳಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಪ್ರಧಾನ ಕಾರ್ಯದರ್ಶಿಗಳಾದ ಲಕ್ಕಪ್ಪ ಕಾರಗಿ, ವಿಶಾಲ ಬೋಗೂರ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌಡಪ್ಪ ಹೊಸಮನಿ,ಗ್ರಾ.ಪಂ ಸದಸ್ಯ ನಾಗಪ್ಪ ಸಂಗೊಳ್ಳಿ, ಮುಖಂಡರಾದ ಪುಂಡಲೀಕ ಇಂಚರ,ಸಿ.ಜಿ.ವಿಭೂತಿಮಠ, ಸದಾಶಿವಗೌಡ ಪಾಟೀಲ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು