- Advertisement -
ಬೈಲಹೊಂಗಲ: ಪಟ್ಟಣದ ವಿಜಯ ಸೋಶಿಯಲ್ ಕ್ಲಬ್ ಹೊಸೂರು ರಸ್ತೆಯಲ್ಲಿ ಬೈಲಹೊಂಗಲ ಮತಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತು ಚರ್ಚಿಸಲು ಸೋಮವಾರ ದಿನಾಂಕ 23 ಸಾಯಂಕಾಲ 4:00 ಗಂಟೆಗೆ ಸಭೆ ಕರೆಯಲಾಗಿದೆ.
ಬಿಜೆಪಿ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಮಹೇಶ ಟೆಂಗಿನಕಾಯಿ , ಜಿಲ್ಲಾಧ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರುಗಳಾದ ಜಗದೀಶ ಮೆಟಗುಡ್ಡ, ವಿಶ್ವನಾಥ ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಆಗಮಿಸಬೇಕೆಂದು ಬಿಜೆಪಿ ಬೈಲಹೊಂಗಲ ಮಂಡಲದಿಂದ ತಿಳಿಸಲಾಗಿದೆ.