ಬಿಜೆಪಿ ಸಂಸ್ಥಾಪನಾ ದಿನ ಆಚರಣೆ

Must Read

ಸಿಂದಗಿ: ಪಟ್ಟಣದ ವಾರ್ಡ್ 13ರಲ್ಲಿರುವ ಪಕ್ಷದ ಕಾರ್ಯಕರ್ತ ಶಿವಾನಂದ ರೂಡಗಿ ಅವರ ಮನೆಯ ಮೇಲೆ ಧ್ವಜವನ್ನು ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಹಾಗೂ ಮಂಡಲ ಪ್ರಭಾರಿ ಚಿದಾನಂದ್ ಚಲವಾದಿ ಹಾಗೂ ಶಾಸಕ ರಮೇಶ್ ಭೂಸನೂರ್ ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಅಧ್ಯಕ್ಷ ಅಶೋಕ್ ಅಲ್ಲಾಪುರ್, ರವಿಕಾಂತ ನಾಯ್ಕೋಡಿ, ಸುರೇಶ್ ಮಳಲಿ, ಗುರು ತಳವಾರ್, ಬಿ.ಎಚ್.ಬಿರಾದಾರ, ಶ್ರೀಶೈಲ ಗೌಡ ಬಿರಾದಾರ, ಮಲ್ಲು ಪೂಜಾರಿ, ರಾಜಕುಮಾರ ಗೌಂಡಿ, ಅರವಿಂದ್ ಹಡಗಲಿ, ಪ್ರಮುಖ ಶಿವಕುಮಾರ್ ಬಿರಾದಾರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group