spot_img
spot_img

ಬೆಳಗಾವಿಗೆ ಆಗಮಿಸಿದ ಬಿ.ಎಲ್.ಸಂತೋಷ

Must Read

spot_img
- Advertisement -

ಬೆಳಗಾವಿ– ಸೋಮವಾರ ನಗರದ ಹೊರವಲಯದಲ್ಲಿ ನಡೆಯುವ ಬಿಜೆಪಿ ಅಪೇಕ್ಷಿತರ ಸಭೆಗೆ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರನ್ನು ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊಟೇಲ್ ಸಂಕಂ ದಲ್ಲಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ,  ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ್,  ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group