ಅಂಧ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Must Read
ಬಾಗಲಕೋಟೆ  –  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿಯಾಗಿರುವ ಬಾದಾಮಿ ತಾಲೂಕಿನ ಮತ್ತಿಕಟ್ಟಿ ಗ್ರಾಮದ ಶ್ರೀಕೃಷ್ಣ ಶಿವಾನಂದ ಬನ್ನಿದಿನ್ನಿ, ಶೇ. 91 ಅಂಕಗಳನ್ನು ಪಡೆದು ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಹಾಗೂ ಕೆಂಗುಲಾಬಿ ಹಾಗೂ ಇಂಗಳೆ ಮಾರ್ಗ ಚಲನಚಿತ್ರ ನಿರ್ಮಾಪಕರಾದ ಬಾಗಲಕೋಟೆಯ ಘನಶ್ಯಾಂ ಭಾಂಡಗೆಯವರು ಮತ್ತಿಕಟ್ಟಿ ಗ್ರಾಮದ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ ತಾಯಿ ಹಾಗು ಕುಟುಂಬಸ್ಥರು ಉಪಸ್ಥಿತರಿದ್ದರು.
Latest News

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಗಾಗಿ ಬೃಹತ್ ಪ್ರತಿಭಟನೆ – ಡಾ.ಅಡಿವೆಪ್ಪ ಇಟಗಿ 

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 11,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 15...

More Articles Like This

error: Content is protected !!
Join WhatsApp Group