Bidar News: ರಕ್ತದಾನ ಶಿಬಿರ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೀದರ – ರಾಹುಲ್ ಗಾಂಧಿ ಹುಟ್ಟು ಹಬ್ಬ ಹಿನ್ನೆಲೆ ಬೀದರ್ ನಲ್ಲಿ ಕೈ ಕಾರ್ಯಕರ್ತರು ರಕ್ತದಾನ ಶಿಬಿರ ನಡೆಸಿದರು.‌ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ರಕ್ತದಾನ ಶಿಬಿರ ನಡೆಸಿದರು.

ನೂರು ಜನ ರಕ್ತದಾನ ಮಾಡುವ ಮೂಲಕ ರಾಹುಲ್ ಗಾಂಧಿ ಅವರು ಹುಟ್ಟು ಹಬ್ಬ ಆಚರಿಸಿದರು.ದಾನ ದಲ್ಲಿ ಶ್ರೇಷ್ಠ ದಾನ ರಕ್ತದಾನ ಹೀಗಾಗಿ ನೂರಾರು ಸಂಖ್ಯೆಯಲ್ಲಿ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ನೆರವೇರಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ,ಮಾಜಿ ಸಚಿವರುಗಳಾದ ರಹೀಂ ಖಾನ್, ರಾಜಶೇಖರ್ ಪಾಟೀಲ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

- Advertisement -
- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!