spot_img
spot_img

ಬೂತ್ ಅಧ್ಯಕ್ಷರು ಪೇಜ್ ಪ್ರಮುಖರ ಸಭೆ

Must Read

spot_img
- Advertisement -

ಸಿಂದಗಿ: ಲೋಕಸಭಾ ಸಾರ್ವತ್ರಿಕ ಚುನಾವಣಾ ಪ್ರಚಾರ ಪ್ರಯುಕ್ತ ಕನ್ನೊಳ್ಳಿ ಹಾಗೂ ಗೋಲಗೇರಿ ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರು ಪೇಜ್ ಪ್ರಮುಖರು ಬೂತ್ ಎಲ್ಲಾ ಪದಾಧಿಕಾರಿಗಳು ಪ್ರಮುಖರ ಸಭೆ ಮಾಡಲಾಯಿತು. 

ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ದೇಶದ ಭದ್ರತೆಗಾಗಿ ದೇಶದ ಒಳಿತಿಗಾಗಿ ನರೇಂದ್ರ ಮೋದಿಯವರನ್ನು 3ನೇ ಬಾರಿ ಪ್ರಧಾನಮಂತ್ರಿಯಾಗಿ ಮಾಡಲು ರಮೇಶ ಜಿಗಜಿಣಗಿ ಅವರಿಗೆ ಆರ್ಶಿವಾದ ಮಾಡಬೇಕು ಎಂದು ಹೇಳಿದರು.  

ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಮಾತನಾಡಿ ದೇಶದ ಅಭಿವೃದ್ಧಿಗೆ ದೇಶದ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಬೆಂಬಲ ಮಾಡಲು ವಿನಂತಿಸಿಕೊಂಡಿದರು. 

- Advertisement -

ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ ರೈತರ ಉಳಿವಿಗಾಗಿ ರೈತರ ಏಳಿಗೆಗೆ ಮತ್ತೇ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಹೇಳಿದರು ಬಿಜೆಪಿ ಪಕ್ಷದ ಅಭ್ಯರ್ಥಿ  ರಮೇಶ ಜಿಗಜಿಣಗಿ ಅವರು ನಾನು ಈ ಜಿಲ್ಲೆಯ ಅಭಿವೃದ್ಧಿ ಒಂದು ಲಕ್ಷ ಕೋಟಿ ಅನುದಾನ ತಂದಿದ್ದೇವೆ ಮುಂದೆ ಕೂಡಾ ವಿಜಾಪುರಕ್ಕೆ ಇನ್ನೂ ಹೆಚ್ಚಿನ ಅನುದಾನ ಹಾಗೂ ಮೋದಿ ಅವರನ್ನು ಮೂರನೇ ಬಾರಿಗೆ ದೇಶದ ಒಳಿತಿಗಾಗಿ ಪ್ರಧಾನಿ ಮಂತ್ರಿ ಮಾಡಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದರು.                                   

ಈ ಸಂದರ್ಭದಲ್ಲಿ ಮಾಜಿ ಎಮೆಲ್ಸಿ ಅರುಣ ಶಹಾಪುರ ಮಾತನಾಡಿ ಈ ದೇಶದ ಆರ್ಥಿಕ ಅಭಿವೃದ್ಧಿಗೆ ದೇಶದ ರೈತರ ಬೆಳವಣಿಗೆ ದೇಶ ವಿಶ್ವದಲ್ಲಿ ಭಾರತ ಮೊದಲೇ ಸ್ಥಾನಕ್ಕೆ ಹೋಗಬೇಕು ಮೋದಿ ಅವರನ್ನು ಪ್ರಧಾನಿ ಮಾಡಲು ರಮೇಶ ಜಿಗಜಿಣಗಿ ಅವರಿಗೆ ಮತವನ್ನು ಕಡ್ಡಾಯವಾಗಿ ಹಾಕಬೇಕು ಎಂದು ವಿನಂತಿಸಿದರು.              

ಈ ಸಂದರ್ಭದಲ್ಲಿ ಸಿದ್ದು ಬುಳ್ಳಾ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಂ ಎನ್ ಪಾಟೀಲ, ಈರಣ್ಣ ರಾವೂರ, ಮಳುಗೌಡ ಪಾಟೀಲ, ಪ್ರಭುಗೌಡ ಪಾಟೀಲ, ಗುರು ತಳವಾರ, ಸಂಗನಗೌಡ ಪಾಟೀಲ, ಪ್ರಭುಗೌಡ ಪಾಟೀಲ, ಗೌಡಣ್ಣ ಆಲಮೇಲ, ಸೈಪೋನಸಾಬ ಕೋರವಾರ, ಶ್ರೀಶೈಲ ಚಳ್ಳಗಿ, ಮಾಹಂತೇಶ ಸಾತಿಹಾಳ ಹಾಗೂ ಜಿಲ್ಲೆಯ ನಾಯಕರು ಮತ್ತು ತಾಲ್ಲೂಕು ಮಟ್ಟದ ನಾಯಕರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು..

- Advertisement -
- Advertisement -

Latest News

ಎಸ್ ಎಂ ಕೃಷ್ಣ ನಿಧನಕ್ಕೆ ಕಡಾಡಿ ಸಂತಾಪ

ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ...
- Advertisement -

More Articles Like This

- Advertisement -
close
error: Content is protected !!
Join WhatsApp Group