spot_img
spot_img

ಮೌಲಾಲಿ ಬೋರಗಿಗೆ ಬಸವ ಭೂಷಣ ಪ್ರಶಸ್ತಿ

Must Read

spot_img
  ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ, ಬಸವ ಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
   ಬ.ಬಾಗೇವಾಡಿಯ ಬಸವ ಜನ್ಮ ಪ್ರತಿಷ್ಠಾನ, ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಈ ಪ್ರಶಸ್ತಿಯನ್ನು ಇದೆ ತಿಂಗಳ ಡಿ.25 ರಂದು ವಿಜಯಪುರದ ಚೇತನಾ ಕಾಲೇಜ್ ಸಭಾಂಗಣದಲ್ಲಿ ಜರುಗಲಿರುವ ರಾಜ್ಯ ಮಟ್ಟದ ವಚನ ವೈಭವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆ ಸಂಚಾಲಕ ಮುರಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group