ಬಿಎಸ್ ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

Must Read

ಬೆಂಗಳೂರು – ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಶುಕ್ರವಾರ ಬೆಳಿಗ್ಗೆ ಮಾಡಿಕೊಂಡಿದ್ದಾರೆ.

ವೈದ್ಯರಾಗಿದ್ದ ಸೌಂದರ್ಯ ಅವರು ಪತಿ ಮತ್ತು ಒಂಬತ್ತು ತಿಂಗಳ ಮಗುವನ್ನು ಅಗಲಿದ್ದು ಅವರು ಖಿನ್ನತೆಯಿಂದ ಬಳಲುತ್ತಿದ್ದರೆಂಬುದಾಗಿ ಹೇಳಲಾಗುತ್ತಿದೆ ಆದರೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸೋಮನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಸೌಂದರ್ಯ ಅವರ ಅಂತಿಮ ಸಂಸ್ಕಾರ ನಡೆಸಲಾಯಿತು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group