ಉದ್ಯಮದಾರರಿಗೆ ಸೀಮಿತ ಬಜೆಟ್ – ಶಾಸಕ ಮನಗೂಳಿ

Must Read

ಸಿಂದಗಿ – ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ.
ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಟೀಕಿಸಿದರು.

ಮಧ್ಯಮ ವರ್ಗದ ಜನತೆಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂಥ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಅವರು ತಿಳಿಸಿದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group