- Advertisement -
ಬೀದರ – ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.
ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ ಎಂದು ಹೇಳಬಹುದು.
ವರದಿ: ನಂದಕುಮಾರ ಕರಂಜೆ, ಬೀದರ