ಬಸ್ ಟಯರ್ ಬ್ಲಾಸ್ಟ್; ತಪ್ಪಿದ ಭಾರೀ ಅನಾಹುತ

Must Read

ಬೀದರ – ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ ಎಂದು ಹೇಳಬಹುದು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group