ದಾಳಿಕೋರ ಮಂಗನ ಸೆರೆ; ಅರಣ್ಯಕ್ಕೆ ಅಟ್ಟಿದ ಅಧಿಕಾರಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೀದರ – ಕಳೆದ ಒಂದು ವಾರದಿಂದ ನಗರದಲ್ಲಿ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತ ಭಯ ಹುಟ್ಟಿ ಸಿದ ಮಂಗವೊಂದನ್ನು ಕೊನೆಗೂ ಸೆರೆ ಹಿಡಿದ ಅಧಿಕಾರಿಗಳು ಅದನ್ನು ಅರಣ್ಯಕ್ಕೆ ಅಟ್ಟಿದ್ದಾರೆ.

ಬೀದರ್ ನಗರದ ಜ್ಯೋತಿ ಕಾಲೋನಿ, ಎಸ್ ಬಿಐ ಕಾಲೋನಿಯ ಜನರ ಮೇಲೆ ಹುಚ್ಚು ಮಂಗದಾಳಿ ಮಾಡಿತ್ತು. ಹೀಗಾಗಿ ಬಡಾವಣೆಯ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹುಚ್ಚು ಮಂಗನನ್ನ ಹಿಡಿಯುವಂತೆ ಮನವಿ ಮಾಡಿದ್ದರು. ಬಡಾವಣೆ ಜನರ ಮನವಿಯಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮಂಗನನ್ನ ಸೆರೆಹಿಡಿದು ಪಶು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ನಂತರ ಅದನ್ನು ಅರಣ್ಯಕ್ಕೆ ಸಾಗಿಸಿದರು.

ಸದ್ಯ ನಗರದ ಜನರು ಮಂಗ ಕಾಟದಿಂದ ಮುಕ್ತ ಆಗಿದ್ದಾರೆ ಎಂದು ಹೇಳಬಹುದು.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!