ಕಥೆ
ಪುಸ್ತಕದ ಹೆಸರು : *ದಿಲ್ಲಿ ಕಸ ಮತ್ತು ಇತರ ಕಥೆಗಳು*ಲೇಖಕರು : ಆಗುಂಬೆ ಎಸ್. ನಟರಾಜ್ಮೊದಲ ಮುದ್ರಣ : 2020, ಪುಟ 2.8, ಬೆಲೆ ರೂ. 150=00ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ) ಬೆಂಗಳೂರು.ಅನ್ವೇಷಕ ಪ್ರವಾಸಿ ಆಗುಂಬೆ ನಟರಾಜ್ ಅವರು 1939 ರಲ್ಲಿ ಜನಿಸಿದರು. ಕೆನರಾ ಬ್ಯಾಂಕಿನಿಂದ ನಿವೃತ್ತರು 82 ವಯಸ್ಸಿನಲ್ಲಿ ಕಥಾ...
ಲೇಖನ
ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಸವಿನೆನಪು
ಕಾರ್ಯೇಷು ದಾಸಿ :ಕರಣೇಶು ಮಂತ್ರಿ ಭೋಜ್ಯೇಶು ಮಾತಾ, ರೂಪೇಶು ಲಕ್ಷ್ಮಿ, ಶಯನೇಶು ರಂಭಾ: ಕ್ಷಮಯಾ ಧರಿತ್ರಿ, ಸತ್ಕರ್ಮ ಯುಕ್ತ ಕುಲ ಧರ್ಮಪತ್ನಿಯಾಗಿ ಭರತ ಕುಲ ಸ್ತ್ರೀ ನಿನಗಿಂದು ನಮನ.ಭಾರತದ ಸ್ವತಂತ್ರ ಹೋರಾಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಶೂರತನ ಮೆರೆದ ಮಹಿಳೆಯರಲ್ಲಿ ಒಬ್ಬಳಾದ ಝಾನ್ಸಿರಾಣಿ ಮಹಿಳಾ ಕುಲದ ಧೀರತ್ವದ ಕಳಶವಾಗಿ ಅಚ್ಚಳಿಯದೆ ಭಾರತೀಯರ ಮನದಲ್ಲಿ ನೆಲೆಸಿದ್ದಾಳೆ.ಕಾಶಿಯ ವಾರಣಾಸಿಯ...
ಲೇಖನ
ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?
ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ.....
ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...
ಲೇಖನ
*ಮಾತೇ ಜ್ಯೋತಿರ್ಲಿಂಗ*
ಮಾತು ಎನ್ನುವುದು ಮನುಜನಿಗೆ ದೇವನಿತ್ತ ಅಮೂಲ್ಯವಾದ ವರ. ಎಲ್ಲ ಜೀವಿಗಳಿಗಿಂತ ಭಿನ್ನ ಎನಿಸಿಕೊಂಡಿದ್ದು ಈ ಕಾರಣಕ್ಕೆ. ಮನುಜಕುಲದ ಹುಟ್ಟಿನೊಂದಿಗೆ ಮಾತು ಹುಟ್ಟಲಿಲ್ಲ, ಪ್ರಕೃತಿಯ ಮಡಿಲಲ್ಲಿ ಮನುಜಕುಲದ ಬೆಳವಣಿಗೆಯೊಂದಿಗೆ ಮಾನವನ ಬುದ್ಧಿಮಟ್ಟ ವೃದ್ಧಿಸಿದಂತೆ, ಮನುಷ್ಯ ಹಲವು ರೀತಿಯಲ್ಲಿ ಬೆಳೆಯತೊಡಗಿದ. ಹಕ್ಕಿಗಳ ಕೂಗು, ನದಿ ತೊರೆಗಳ ಶಬ್ದ, ಗಾಳಿಯ ಝೇಂಕಾರ ಮುಂತಾದ ಧ್ವನಿಗಳನ್ನು ಕೇಳುತ್ತಾ ಅವುಗಳಿಗೆ...
Latest News
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...



