ಸಿನಿಮಾ

ರಾಮಾಚಾರಿ 2.0 ಚಿತ್ರದಲ್ಲಿ ಜಮಾಪುರುದ ಅಚ್ಚು ಮಂಜು

ರಿವೈಂಡ್ ಖ್ಯಾತಿಯ ನಟ ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪುರು ಕಲಾವಿದ ಅಚ್ಚು ಮಂಜು ಅವರು ನಾಯಕ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣವು ಭರದಿಂದ ಸಾಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ...

777 Charlie (ಚಾರ್ಲಿ) Kannada Full Movie Download in HD Leaked Online

777 Charlie ಮುಂಬರುವ ಭಾರತೀಯ ಕನ್ನಡ ಭಾಷೆಯ ಸಾಹಸ ಹಾಸ್ಯ-ನಾಟಕ ಚಲನಚಿತ್ರವಾಗಿದ್ದು, ಕಿರಣರಾಜ್ ಕೆ ನಿರ್ದೇಶಿಸಿದ್ದಾರೆ. ಇದರಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ ಮತ್ತು ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಮತ್ತು ಜಿಎಸ್ ಗುಪ್ತಾ ಅವರು Paramvah Studios ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. 777 Charlie ಕಥಾವಸ್ತುವು...

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

ಧಾರವಾಡ: "ಉತ್ತರದ ಸಿಂಹ" ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು. ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ,...

MovieRulz in Kannada (ಕನ್ನಡ) 2022- Download Latest Kannada Movies

MovieRulz in Kannada: MovieRulz ವೆಬ್‌ಸೈಟ್ ಪಬ್ಲಿಕ್ ಟೊರೆಂಟ್ ಮ್ಯಾಗ್ನೆಟ್ ವೆಬ್‌ಸೈಟ್ ಆಗಿದ್ದು ಅದು ಪೈರೇಟೆಡ್ ಚಲನಚಿತ್ರಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡುತ್ತದೆ. ಈ ವೆಬ್‌ಸೈಟ್‌ನಲ್ಲಿ ನೀವು ಅನೇಕ Pirated ಚಲನಚಿತ್ರಗಳನ್ನು ಕಾಣಬಹುದು ಮತ್ತು ಕನ್ನಡ, ಹಿಂದಿ, ತಮಿಳು, ತೆಲುಗು, ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹೊಸದಾಗಿ ರಿಲೀಸ್ ಆದ ಚಲನಚಿತ್ರಗಳನ್ನು ಈಜಿ ಆಗಿ ಡೌನ್ಲೋಡ್ ಮಾಡಬಹದು. ಈ...

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ

ಮೂಡಲಗಿ - ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಬಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು....

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಹುಬ್ಬಳ್ಳಿ: ‘ಹುಬ್ಬಳ್ಳಿಯವ' ಅನಿಮೇಶನ್ ಚಲನಚಿತ್ರ ‘ಹುಬ್ಬಳ್ಳಿಯವ’ ಎಂಬ ಹೆಸರಿನಲ್ಲಿಯೇ ಸಿನಿ ರಂಗವನ್ನು ಆಕರ್ಷಿಸುವಲ್ಲಿ ಹುಬ್ಬಳ್ಳಿಯ ನಿರ್ದೇಶಕ ಬಾಬಾ ಯಶಸ್ವಿಯಾಗಿದ್ದಾರೆ. ಉತ್ತರ ಕರ್ನಾಟಕದ ಜನ ಹೊಸತನದಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಎನ್ನುವುದನ್ನು ಸಾಬೀತು ಪಡಿಸಲು ಬಾಬಾ ಮುಂದಾಗಿದ್ದಾರೆ. ಅನಿಮೇಶನ್ ಸಿನಿಮಾ ಮಾಡುವುದು ಬಹಳ ಕಷ್ಟದ ಕೆಲಸ. ಇದನ್ನು ಮಾಡಲು ತಾಳ್ಮೆ ಹೆಚ್ಚು ಬೇಕು.ಈ ಸಿನಿಮಾ ಮಾಡಲು ಸಮಯವೂ...

“ನಿನ್ನ ನೆನಪಿನಲಿ ” ಚಿತ್ರೀಕರಣ ಮುಕ್ತಾಯ

ಹುಬ್ಬಳ್ಳಿ : ಬೆಳದಿಂಗಳು ಸಿನಿ ಕಂಬೈನ್ಸ್ ಹುಬ್ಬಳ್ಳಿ ಅವರು ನಿರ್ಮಿಸುತ್ತಿರುವ ಪ್ರಥಮ ಕನ್ನಡ ಚಲನಚಿತ್ರ 'ನಿನ್ನ ನೆನಪಿನಲಿ' ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ. ಚಿತ್ರವು 45 ದಿನಗಳವರೆಗೆ ಎರಡು ಹಂತದಲ್ಲಿ ಬ್ಯಾಡಗಿ, ಕಾಗಿನೆಲೆ, ಹಾವೇರಿ ಜಿಲ್ಲೆ ಯ ಸುತ್ತ- ಮುತ್ತ ಚಿತ್ರೀಕರಿಸಲಾಗಿದೆ. ಹಾಡಿನ ಚಿತ್ರೀಕರಣ ವನ್ನು ಮುಂಡಗೋಡ ಸುತ್ತಮುತ್ತಲಿನ ರಮಣೀಯ...

“ರಾಜಿ” ಚಲನಚಿತ್ರ ಸಂಗೀತ ನಿರ್ದೇಶಕ ಉಪಾಸನಾ ಮೋಹನ್

ಗಾನಕೆ ನಲಿಯದ ಮನಸೇ ಇಲ್ಲ ಗಾನಕೆ ಮಣಿಯದ ಜೀವವೇ ಇಲ್ಲ ಗಾನಕೆ ಒಲಿಯದ ದೇವರೇ ಇಲ್ಲ, ಗಾನವೇ ತುಂಬಿದೆ ಈ ಜಗವೆಲ್ಲ, ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ ಉಪಾಸನೆ ಚಲನಚಿತ್ರದ ಈ ಗೀತೆ ಕಾವ್ಯಶಕ್ತಿಯ ಮಹತ್ವ ಅದರ ಸ್ವರಸಂಯೋಜನೆಗಿರುವ ಮಹತ್ವವನ್ನು ಸೊಗಸಾಗಿ ಹೇಳಿದೆ.ಒಬ್ಬ ಕವಿ ಒಂದು ಕವನ ರಚನೆ ಮಾಡಿದರೆ ಅದರ ಭಾವವನ್ನು ಅರಿತ ಗಾಯಕ ಅದಕ್ಕೊಂದು...

‘ವಿಜಯ ಪತಾಕೆ’ ಚಲನಚಿತ್ರದ ಟೈಟಲ್ ಅನಾವರಣ

ಕೊಪ್ಪಳ: ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು. ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ ,...

ಬೀದರ್ ನಲ್ಲಿ ಕೆಜಿಎಫ್ ೨ ಘರ್ಜನೆ

ಬೀದರ - ಸ್ಥಳೀಯ ಬಿಗ್ ಬಜಾರ್ ನಲ್ಲಿರುವ ಸಪ್ನಾ ಥಿಯೇಟರ್ ನಲ್ಲಿ ಕೆಜಿಎಫ್ - 2 ಸಿನೆಮಾ ಬಿಡುಗಡೆಯಾಗಿದ್ದು ಕಿಕ್ಕಿರಿದು ಅಭಿಮಾನಿಗಳು ಜಾಕಿ ಭಾಯ್ ಗೆ ಜೈ ಹೇಳಿದರು. ನಗರದ ಸಪ್ನಾ ಚಿತ್ರಮಂದಿರದಲ್ಲಿ ಮೊದಲನೇ ಶೋ ಬೆಳಿಗ್ಗೆ ಆರಂಭವಾಯಿತು. ಬಹುತೇಕ ಟಿಕೆಟ್ ಗಳು ನ ಮುಂಚೆಯೇ ಸೋಲ್ಡ್ ಔಟ್ ಆಗಿದ್ದು ಬೀದರ ಅಲ್ಲದೆ ರಾಜ್ಯ, ಅಂತಾರಾಜ್ಯವಾಗಿ...
- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -
close
error: Content is protected !!