ಶಿಕ್ಷಣ

ವಾಣಿಜ್ಯ ಪದವಿಯಲ್ಲಿ ಕಂಪ್ಯೂಟರ್ ವಿಷಯವನ್ನು ಕಡಿತಗೊಳಿಸಿದ್ದು ವಿಷಾದನೀಯ.- ಪ್ರೊ. ಗಲಗಲಿ

ಸಿಂದಗಿ: ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ಪ್ರಸ್ತುತ ಶೈಕ್ಷಣಿಕ ವರ್ಷ 2020-21ನೇ ಸಾಲಿನಲ್ಲಿ ಸಿಬಿಸಿಎಸ್ ಪಠ್ಯಕ್ರಮದಲ್ಲಿ ವಾಣಿಜ್ಯ ಪದವಿಯಲ್ಲಿ ಕಂಪ್ಯೂಟರ್ ವಿಷಯವನ್ನು ಕಡಿತಗೊಳಿಸಿರುವುದು ವಿಷಾದನೀಯ ಎಂದು ಜಮಖಂಡಿಯ ಬಿಎಲ್‍ಡಿಇ ಮಹಾವಿದ್ಯಾಲಯದ ಕಂಪ್ಯೂಟರ್ ಉಪನ್ಯಾಸಕ ಪ್ರೊ. ಬಿ. ಕೆ. ಗಲಗಲಿ ಖಂಡಿಸಿದರು. ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ಪದವಿ ಕಾಲೇಜಿನ ಕಂಪ್ಯೂಟರ್ ಉಪನ್ಯಾಸಕರ ವೇದಿಕೆಯವತಿಯಿಂದ ಆಯೋಜಿಸಿದ್ದ ಗೂಗಲ್ ಮೀಟ್‍ದಲ್ಲಿ ಮಾತನಾಡಿ,...

ಪ್ರಶ್ನೆ ಪತ್ರಿಕೆ ಲೀಕ್ ; ಎಫ್ ಡಿಎ ಪರೀಕ್ಷೆ ಮುಂದಕ್ಕೆ

ಯಾರೋ ದುಷ್ಕರ್ಮಿಗಳ ಕೈಗೆ ಸಿಕ್ಕು ಸರ್ಕಾರದ ವಿವಿಧ ಇಲಾಖೆಗಳ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನಾಳೆ ನಡೆಯಲಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿಯವರು, ನಾಳೆಯ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ದುಷ್ಕರ್ಮಿಗಳ ಕೈಗೆ...

ಬಿ.ಪಿ.ಎಡ್ ಕಾಲೇಜಿಗೆ ಎರಡು ರ್ಯಾಂಕ್

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬೀರಪ್ಪ ಹಿಪ್ಪರಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬಿ.ಪಿ.ಎಡ್ ಪರೀಕ್ಷೆಯಲ್ಲಿ ಶೇ. 89.02 ಅಂಕಗಳನ್ನು ಪಡೆದುಕೊಂಡು ಮೊದಲ ರ್ಯಾಂಕ್ ಪಡೆದುಕೊಂಡಿದ್ದು, ಸುಶೀಲಾ ಪಾಟೀಲ ಶೇ. 87.07 ಅಂಕಗಳನ್ನು ಪಡೆದುಕೊಂಡು ಎರಡನೇ ರ್ಯಾಂಕ್‍ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್....

ಪಿಯುಸಿ ಟಾಪ್ಪರ್ ಗಳಿವರು !

ಬೆಂಗಳೂರು: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಒಟ್ಟು ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ. ಈ...

ಇಂದು ಪಿಯುಸಿ ಫಲಿತಾಂಶ

ಬೆಂಗಳೂರು: 2019 - 20 ನೇ ಸಾಲಿನ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜುಲೈ 14 ರಂದು ಬೆಳಿಗ್ಗೆ 11.30 ಕ್ಕೆ ಪ್ರಕಟಿಸಲಾಗುವುದು ಎಂದು ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಧ್ಯಾಹ್ನ 12 ಗಂಟೆಗೆ http://www.karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ...
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -
close
error: Content is protected !!