ಸುದ್ದಿಗಳು
ಮತದಾರ ಪಟ್ಟಿಗೆ ಮ್ಯಾಪಿಂಗ್ ಮಾಡಲು ಮತದಾರ ಜಾಗ್ರತಿ ಸಭೆ
ಸಿಂದಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯಕ್ರಮ ಗ್ರಾಮದಲ್ಲಿ ನಡೆಯುತ್ತಿದೆ ಎಂದು ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಸರಸ್ವತಿ ಮೋರೆ ತಿಳಿಸಿದರು. ತಾಲೂಕಿನ ಬಂದಾಳ ಗ್ರಾಮದ ಬನ್ನಿ ಮಂಟಪದ ಹತ್ತಿರ ಗ್ರಾಮ ಪಂಚಾಯತ ಹಾಗೂ ತಾಲೂಕು ಆಡಳಿತ ಪರವಾಗಿ ಗ್ರಾಮದ...
ಸುದ್ದಿಗಳು
ಬೆಳಗಾವಿ - ಕನ್ನಡಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ,ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘ ಸಹಯೋಗದಲ್ಲಿ ಬೆಳಗಾವಿ ಜಿಲ್ಲೆಯ ಕವಿಗಳ ಸ್ವರಚಿತ ಕವನ ವಾಚನಗೋಷ್ಠಿ ಕನ್ನಡ ಭವನ ನೆಹರುನಗರ ಬೆಳಗಾವಿಯಲ್ಲಿ ದಿ. 17.01.2026.ರಂದು ಜರುಗಿತು.ಮುಖ್ಯ ಅತಿಥಿಗಳಾಗಿ ಡಾ.ಸರಸ್ವತಿ ಕಳಸದ ನಿವೃತ್ತ ಪ್ರಾಚಾಯ೯ರು ಧಾರವಾಡ ಇವರು ಆಗಮಿಸಿದ್ದರು ಪ್ರಚಲಿತ ಕವನಗಳನ್ನು ಬರೆದು ಪ್ರಸ್ತುತ ಪಡಿಸಿದ್ದಕ್ಕಾಗಿ ಮೆಚ್ಚುಗೆ...
ಸುದ್ದಿಗಳು
ಚೇತನ ಕೋಟಗಿಯವರಿಗೆ ವಿದ್ಯಾ ಭೂಷಣ ಪ್ರಶಸ್ತಿ
ಸಾಹಿತ್ಯ, ಭಾಷೆ, ನೆಲ, ಜಲ, ಸಂಸ್ಕೃತಿ, ಶಿಕ್ಷಣ, ಸಂಗೀತ ಮತ್ತು ಕಲೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆ, ಸಾಧನೆ ಹಾಗೂ ಜ್ಞಾನ ದಾಸೋಹವನ್ನು ಪರಿಗಣಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿಯ ''ಕವಿತ್ತ ಕರ್ಮಮಣಿ ಫೌಂಡೇಶನ್'' ನೀಡಲಾಗುವ ಪ್ರತಿಷ್ಠಿತ ವಿದ್ಯಾ ವಿಭೂಷಣ ಪ್ರಶಸ್ತಿ ಗೌರವಕ್ಕೆ ಮುಂಜಾನೆ ಬೆಳಕು ಪತ್ರಿಕೆಯ ವರದಿಗಾರ ಚೇತನ...
ಸುದ್ದಿಗಳು
ಅ. ಭಾ. ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷ ಖಂಡ್ರೆಗೆ ಮೋಹನ ಪಾಟೀಲರಿಂದ ಗೌರವ
ಬೈಲಹೊಂಗಲ- ಕರ್ನಾಟಕ ಸರ್ಕಾರದ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಭೀಮಣ್ಣ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ಬೆಳಗಾವಿಯ ಸುವರ್ಣ...
ಸುದ್ದಿಗಳು
ಮುಳುಗಿಹೋದವರ ಬದುಕಿನ ಅಂತಃಕರಣವೇ ಕಥಾಸಾಹಿತ್ಯ: ಡಾ.ಚನ್ನಪ್ಪ ಕಟ್ಟಿ
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ಕಮ್ಮಟ
ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಸ್ಥಾಪಿತವಾಗಿರುವ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕಳೆದ ಎರಡು ದಶಕಗಳಿಂದ ಅನುವಾದ ಪ್ರಕ್ರಿಯೆಯ ಮೂಲಕ ವಿವಿಧ ಭಾಷಿಕ ಹಾಗೂ ಸಾಂಸ್ಕೃತಿಕ ಸಮುದಾಯಗಳ ಮಧ್ಯ ಸೌಹಾರ‍್ದತೆಯ ಬೆಸುಗೆ ಹಾಕುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ೧೨, ೧೩...
ಸುದ್ದಿಗಳು
ಭಾರತೀಯ ಕಿಸಾನ್ ಸಂಘದಿಂದ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ
ಬೆಳಗಾವಿ - ಬೆಳಗಾವಿ ಜಿಲ್ಲೆಯ ರೈತರ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಜಿಲ್ಲಾ ಹಾಗೂ ತಾಲೂಕುಗಳ ಅಧ್ಯಕ್ಷರ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.ರಂಗರಾಜನ್ ಸಮಿತಿ ವರದಿಯ ಪ್ರಕಾರ ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶದಲ್ಲಿ ಶೇ.೭೦ ರೈತರಿಗೆ ನೀಡಬೇಕು, ಕಬ್ಬಿನ ತೂಕದಲ್ಲಿನ ಮೋಸ ತಡೆ, ಪ್ರತಿ ಟನ್ ಕಬ್ಬಿಗೆ ರೂ.೧೦೦೦...
ಸುದ್ದಿಗಳು
ಸ್ವ-ಉದ್ಯೋಗವೇ ಮಹಿಳೆಯರ ಆರ್ಥಿಕ ಸ್ವಾತಂತ್ರ‍್ಯದ ಮೂಲ
ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಇವರ ಆಶ್ರಯದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಸ್ವ-ಉದ್ಯೋಗ ಮತ್ತು ಮನೆಮದ್ದುಗಳ ಕುರಿತು ತರಬೇತಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಗಮ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ್ ರವರು ಮಹಿಳೆಯರು ಸಮಾಜದಲ್ಲಿ ಗೌರವಯುತ ಹಾಗೂ ಸ್ವಾವಲಂಬಿ ಜೀವನ ನಡೆಸಲು ಆರ್ಥಿಕ ಸ್ವಾತಂತ್ರ್ಯ ಅತ್ಯವಶ್ಯಕವೆಂದು ತಿಳಿಸಿ, ಸ್ವ-ಉದ್ಯೋಗದತ್ತ ಮುಂದಾಗುವ...
ಸುದ್ದಿಗಳು
ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಜ್ಞಾನ ಸ್ಪೂರ್ತಿ ತುಂಬುತ್ತದೆ- ಡಾ. ಸುಬ್ರಾವ ಎಂಟೆತ್ತಿನವರ.
ಮೂಡಲಗಿ : ಉತ್ತಮ ಶಿಕ್ಷಣ ನಮ್ಮ ಬದುಕಿಗೆ ಸ್ಪೂರ್ತಿ ಆಶ್ರಯ ಹಾಗೂ ಖ್ಯಾತಿಯನ್ನು ತಂದುಕೊಡುತ್ತದೆ ಶಿಕ್ಷಣದ ಮೌಲ್ಯವನ್ನು ಅರಿತವನು ಸಾದಕನಾಗಿ ಸಾಮಾಜಿಕವಾಗಿ ಬೆಳೆದು ತೋರಿಸಬಲ್ಲ ವಿದ್ಯಾರ್ಥಿ ಓದಿನ ಜೊತೆಗೆ ಸಂಸ್ಕಾರ ಚಾರಿತ್ರ್ಯ ಉತ್ತಮ ನಡವಳಿಕೆ ರೂಢಿಸಿಕೊಂಡು ತನ್ನ ಅಭಿವೃದ್ಧಿಯ ಜೊತೆಗೆ ತನ್ನ ಕುಟುಂಬ ತನ್ನ ದೇಶ ನಾಡನ್ನು ಸುಧಾರಿಸಲು ಸಾಧ್ಯವಿದೆ ವಿದ್ಯಾರ್ಥಿ ಶ್ರದ್ಧೆ ನಿಷ್ಠೆ...
ಸುದ್ದಿಗಳು
ವಾಹನ ಕಲಿಕಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಚಾಲನಾ ಪರವಾನಗಿ: ಸಚಿವ ರಾಮಲಿಂಗಾರೆಡ್ಡಿ
ಅರಭಾವಿಯಲ್ಲಿ ಎಆರ್ಟಿಓ ಕಚೇರಿ ಮತ್ತು ಚಾಲನಾ ಪಥ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಮೂಡಲಗಿ- ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಮೂಡಲಗಿ ತಾಲೂಕಿನ ಅರಭಾವಿಯಲ್ಲಿ ಮಂಗಳವಾರ...
ಸುದ್ದಿಗಳು
ಸಿಂದಗಿ ; ಸಂಭ್ರಮದಿಂದ ಜರುಗಿದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
ಸಿಂದಗಿ: ಸಿಂದಗಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮತ್ತು ರಥೋತ್ಸವ ನೀಲಗಂಗಾದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



