ಸುದ್ದಿಗಳು

ಅಭಿಪ್ರಾಯ : ಪ್ರಸಕ್ತ ಇರುವುದು ಕೆಟ್ಟ ಭ್ರಷ್ಟ ಸರಕಾರ

ಸಮಾಜವಾದ ಬುದ್ಧ ಬಸವ ಬಾಬಾಸಾಹೇಬ ಅವರ ಚಿಂತನೆ ಮತ್ತು ಪ್ರಜಾಸತ್ತಾತ್ಮಕ ಸಂಘಟನೆಗಳ ಹೆಸರಿನಲ್ಲಿ ಮುಖ್ಯಮಂತ್ರಿ ಪದವಿ ಸ್ವೀಕರಿಸಿ ಮುಂದೆ ಇಡೀ ಕರ್ನಾಟಕದ ಜನತೆಗೆ ಮೋಸ ಮಾಡಿದ ಅತ್ಯಂತ ಕೆಟ್ಟ ಭ್ರಷ್ಟ ಸರಕಾರ ಇದೆ ಎನ್ನುವುದು ದುರಂತದ ಸಂಗತಿಯಾಗಿದೆ.ಮಿತಿ ಮೀರಿದ ಭ್ರಷ್ಟಾಚಾರವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಹಗರಣಗಳು ಸೇರಿದಂತೆ ನೂರಾರು ಹಗರಣಗಳು ಬಯಲಿಗೆ ಬರುತ್ತಿವೆ. ದುಡ್ಡು...

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು – ರಾಮಚಂದ್ರ ಕಾಕಡೆ

ಮೂಡಲಗಿ- ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ಸಾಧನೆ ಮಾಡುವುದರೊಂದಿಗೆ ಗುಣ ಮಟ್ಟದ ಶಿಕ್ಷಣ ಪಡೆದು ಮಾನವೀಯ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಸ್ಥಾನ ಪಡೆಯಲು ಸಾಧ್ಯ ಅಕ್ಷರದ ಜ್ಞಾನ ಗುರು ನೀಡಿದರೆ, ಸಂಸ್ಕಾರ ಹೆತ್ತವರು ನೀಡುತ್ತಾರೆ. ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದಲ್ಲಿ ನಡೆದು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಒಳ್ಳೆಯ ಪ್ರಜೆಯಾದರೆ ಮಾತ್ರ ಗುರು,...

ಡಾ. ಭೀಮಣ್ಣ ಖಂಡ್ರೆಯವರಿಗೆ ಶೃದ್ಧಾಂಜಲಿ

   ಸಿಂದಗಿ- ಡಾ.ಭೀಮಣ್ಣ ಖಂಡ್ರೆ ಅವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಅವರ ಬದುಕು ಅತ್ಯಂತ ದಕ್ಷತೆಯಿಂದ ಕೂಡಿತ್ತು ಅವರೊಬ್ಬರು ಅಜಾತಶತ್ರುವಾಗಿದ್ದರು ಎಂದು ನಗರದ ಎಚ್.ಜಿ.ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.   ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ ಶಿಕ್ಷಣ ಸಂಸ್ಥೆ ಶನಿವಾರ ಬೀದರನ ಲೋಕನಾಯಕ ಮಾಜಿ ಸಚಿವ ಅಖಿಲ ಭಾರತ ವೀರಶೈವ ಮಹಾಸಭಾದ...

‘ನೃತ್ಯ ಸಂಭ್ರಮ’: ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಸಂಭ್ರಮೋತ್ಸವ

ಖ್ಯಾತ ನೃತ್ಯಕಲಾವಿದ ಹಾಗೂ ನೃತ್ಯ ನಿರ್ದೇಶಕರಾದ ಸೋಮಶೇಖರ ಚೂಡಾನಾಥ ಮತ್ತು ಶ್ರೀಮತಿ ಸೌಮ್ಯಾ ಸೋಮಶೇಖರ ಅವರ ನೇತೃತ್ವದ ನಿರಂತರ ಕಲ್ಚರಲ್ ಅಂಡ್ ಚಾರಿಟೇಬಲ್ ಟ್ರಸ್ಟ್, ಅವರು ರೂಪಿಸಿ ನಡೆಸಿದ ಶಾಸ್ತ್ರೀಯ ನೃತ್ಯೋತ್ಸವ ‘ನೃತ್ಯ ಸಂಭ್ರಮ’ ಭಾರತೀಯ ನೃತ್ಯ ಪರಂಪರೆಯ ವೈಭವವನ್ನು ಸಂಭ್ರಮದಿಂದ ಆಚರಿಸಿದ ಒಂದು ವಿಶಿಷ್ಟ ಸಾಂಸ್ಕೃತಿಕ ಸಂಜೆ ಆಗಿತ್ತು. ವಿಭಿನ್ನ ಶಾಸ್ತ್ರೀಯ ನೃತ್ಯಶೈಲಿಗಳನ್ನು...

ತುಮಕೂರಿನ ಸಿದ್ದಗಂಗಾ ಮಠದಲ್ಲಿ ‘ಸನ್ಮಾರ್ಗದ ದುಂಬಿ’ ಬಿಡುಗಡೆ..

ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ಮುಂಭಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ  ಮುತ್ತು ಯ. ವಡ್ಡರ ಇವರ ಮೂರನೇ ಕೃತಿ ಸನ್ಮಾರ್ಗದ ದುಂಬಿ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದೊಂದಿಗೆ...

ಸರಳ ನಾಯಕ ಭೀಮಣ್ಣ ಖಂಡ್ರೆ – ಮನಗೂಳಿ ಬಣ್ಣನೆ

   ಸಿಂದಗಿ-ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಬಸವ ಶರಣರ ತತ್ವದ ಆಧಾರದಲ್ಲಿ ತಮ್ಮ ಬದುಕನ್ನು ನಡೆಸಿದ ಸರಳ ನಾಯಕ ಭೀಮಣ್ಣ ಖಂಡ್ರೆ ಅವರು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.   ಅವರು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಹಮ್ಮಿಕೊಂಡ ಬೀದರನ ಲೋಕನಾಯಕ ಮಾಜಿ ಸಚಿವ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಡಾ.ಭೀಮಣ್ಣ ಖಂಡ್ರೆ...

ಮೂಡಲಗಿಯಲ್ಲಿ ಬೃಹತ್ ಹಿಂದೂ ಸಮಾವೇಶ : ಎಲ್ಲರೂ ಪಾಲ್ಗೊಳ್ಳಲು ಶ್ರೀ ದತ್ತಾತ್ರಯಬೋಧ ಸ್ವಾಮೀಜಿ ಕರೆ

ಮೂಡಲಗಿ - ಸಮಾಜ ಪರಿವರ್ತನೆಗಾಗಿ ಪಂಚ ಪರಿವರ್ತನೆಯ ಮಹೋದ್ದೇಶದಿಂದ ಹಾಗೂ ಹಿಂದೂ ಸಮಾಜ ಜಾಗೃತಿಗಾಗಿ ಇದೇ ದಿ.೨೪ ರಂದು ಮೂಡಲಗಿಯಲ್ಲಿ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಬೃಹತ್ ಹಿಂದೂ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.ಶ್ರೀ ಶಿವಬೋಧರಂಗ ಮಠದಲ್ಲಿ ಸಮಾವೇಶದ ಪೂರ್ವ ಸಿದ್ಧತೆಗಾಗಿ ಕರೆಯಲಾಗಿದ್ದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ಬೃಹತ್ ಹಿಂದೂ...

ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಮಕ್ಕಳು ಮತ್ತು ತಾಯಂದಿರ ಪ್ರೀತಿಗೆ ಪಾತ್ರರಾಗಿ – ಬಾಲಚಂದ್ರ ಜಾರಕಿಹೊಳಿ

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು.ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ...

ರಾಜಕೀಯ ಪ್ರಭಾವ ಬಳಸಿ ಗುತ್ತಿಗೆದಾರರಾಗಲು ಸಾಧ್ಯವಿಲ್ಲ: ಮೆಹಬೂಬ ಕಂಟ್ರಾಕ್ಟರ

ಹುನಗುoದ ಘಟಕದಿಂದ ಕಂಟ್ರಾಕ್ಟರ್ ಮತ್ತು ಪರೀಟ ಅವರಿಗೆ ಸನ್ಮಾನ : ಅಧಿಕಾರಿಗಳೊಂದಿಗೆ ಸಹನೆ, ಪ್ರೀತಿಯಿಂದ ನಡೆದುಕೊಳ್ಳಿಹುನಗುಂದ: ರಾಜಕೀಯ ಪ್ರಭಾವ ಮತ್ತು ಒತ್ತಡದಿಂದ ನಿಜವಾದ ಗುತ್ತಿಗೆದಾರರಾಗಲು ಸಾಧ್ಯವಿಲ್ಲ. ಅಧಿಕಾರಿಗಳೊಂದಿಗೆ ಸಹನೆ,ಪ್ರೀತಿ, ವಿಶ್ವಾಸದಿಂದ ಕೆಲಸ ಮಾಡುವವರೇ ನಿಜವಾದ ಗುತ್ತಿಗೆದಾರರು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿಣಿ ಸಮಿತಿ ನೂತನ ಸದಸ್ಯ...

ತ್ರಿವೇಣಿ ಸಂಗಮದಲ್ಲಿ ಸಂಕ್ರಾಂತಿಯಂದು ಮಿಂದೆದ್ದ ಜನ : ಕೂಡಲಸಂಗಮದಲ್ಲಿ ಸಂಕ್ರಾಂತಿ ಸಡಗರ 

ಉತ್ತರಾಯಣ ಪುಣ್ಯಸ್ನಾನ ಮಾಡಿದ ಜನತೆಹುನಗುಂದ:: ತಾಲೂಕಿನ ಐತಿಹಾಸಿಕ ಮತ್ತು ಪ್ರೇಕ್ಷಣೀಯ ಸ್ಥಳವಾದ ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಜನ ಉತ್ತರಾಯಣ ಪುಣ್ಯಕಾಲದಲ್ಲಿ ಮಿಂದೆದ್ದು ಕ್ಷೇತ್ರಾಧಿಪತಿ ಕೂಡಲಸಂಗಮನಾಥನ ಕೃಪೆಗೆ ಪಾತ್ರರಾದರು.ಸೂರ್ಯನು ತಾನು ಚಲಿಸುವ ಪಥ ಬದಲಿಸುವ ದಿನವಾದ ಮಕರ ಸಂಕ್ರಮಣದ ಕಾಲದ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕೃಷ್ಣಾ ಘಟಪ್ರಭಾ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group