ಸುದ್ದಿಗಳು
ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಮಹಾ ಸಂತ ವಿವೇಕಾನಂದರು – ಚೇತನ ಜೋಗನ್ನವರ
ಮೂಡಲಗಿ : ವಿಶ್ವಕ್ಕೆ ಭ್ರಾತೃತ್ವ ಸಂದೇಶ ಸಾರಿದ ಮಹಾನ್ ಸಂತರು ಸ್ವಾಮಿ ವಿವೇಕಾನಂದರು ಅವರೊಬ್ಬ ಪರಿಪೂರ್ಣ ವ್ಯಕ್ತಿ ಯುವಜನರಿಗೆ ಚೈತನ್ಯ ಸ್ವರೂಪಿಯಾಗಿ "ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ" ಎಂಬ ಸಂದೇಶವನ್ನು ಭಾರತಿಯರಲ್ಲಿ ನವ ಚೈತನ್ಯ ತುಂಬುವ ಮಾತು ತಮ್ಮ ಬದುಕಿನ ರೀತಿಯಿಂದಲೇ ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆಯಾದವರು ಎಂದು ನಾಗನೂರ...
ಸುದ್ದಿಗಳು
ಸೇವೆಯ ಮೌಲ್ಯಗಳಿಗೆ ಸಮರ್ಪಿತ ಬದುಕಿನ ದಾಖಲೆಯಾಗಿ ‘ನಿಸ್ಸ್ವಾರ್ಥ ಸಿರಿ’
ಬೆಂಗಳೂರು: ಮೌಲ್ಯಾಧಾರಿತ ಬದುಕು ಮತ್ತು ಸಮಾಜಮುಖಿ ಸೇವೆಯ ಮೂಲಕ ನಾಡಿನ ಗೌರವಕ್ಕೆ ಪಾತ್ರರಾಗಿರುವ ಡಾ. ಕೆ.ಜಿ. ಲಕ್ಷ್ಮೀನಾರಾಯಣಪ್ಪ ಅವರ ವಜ್ರಪೂರ್ಣ ಸೇವಾ ಬದುಕಿನ ಸ್ಮರಣಾರ್ಥವಾಗಿ ‘ನಿಸ್ಸ್ವಾರ್ಥ ಸಿರಿ’ ಅಭಿನಂದನಾ ಗ್ರಂಥವನ್ನು ನಗರದ ಗಾಂಧಿ ಭವನದಲ್ಲಿ ಲೋಕಾರ್ಪಣೆ ಮಾಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನಾಡೋಜ ಡಾ. ಶಿವರಾಜ ವಿ. ಪಾಟೀಲ ಅವರು, “ಡಾ. ಲಕ್ಷ್ಮೀನಾರಾಯಣಪ್ಪ ಅವರ ಬದುಕು ಘೋಷಣೆ...
ಸುದ್ದಿಗಳು
ಪೂ ಚಂ ತೇ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ : ಡಿ. ಕೆ.ಶಿವಕುಮಾರ
ಬೆಂಗಳೂರು ನಗರದ ಲಾಲ್ ಬಾಗ್ ನಲ್ಲಿ ಜನವರಿ 15 ರಿಂದ 26ರ ವರೆಗೆ ಏರ್ಪಡಿಸಲಾಗಿರುವ ಫಲ ಪುಷ್ಪ ಪ್ರದರ್ಶನವನ್ನು ಡಿ. ಕೆ. ಶಿವಕುಮಾರ್ ಅವರು ಬುಧವಾರ ಉದ್ಘಾಟಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತ, ಪೂರ್ಣ ಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನವಾಗಿದೆ. ಬೆಂಗಳೂರು ನಗರ ಉದ್ಯಾನ ನಗರಿ...
ಸುದ್ದಿಗಳು
ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಫಾ.ಡಾ.ಅಗಸ್ಟೀನ್ ಜಾರ್ಜ್ ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಜಯಂತಿಯನ್ ವಿಸ್ತರಣಾ ಸೇವೆಗಳು(ಎನ್‌ಸಿಸಿ, ಎನ್‌ಎಸ್‌ಎಸ್, ವೈಆರ್‌ಸಿ, ಕೆಸಿಡಿಸಿ, ಯುಬಿಎ, ಸಿಎಸ್‌ಎ, ಮತ್ತು ಸಿಸಿಇ)...
ಸುದ್ದಿಗಳು
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು
ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ ಮಾಂಜಾ) ದಾರ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತರು ಎಂದು ತಿಳಿದು ಬಂದಿದೆ. ಮೃತರಿಗೆ ಪತ್ನಿ, ಪುತ್ರ...
ಸುದ್ದಿಗಳು
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆಎಂದು ಮೂಡಲಗಿ ಬಿಇಒ...
ಸುದ್ದಿಗಳು
ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು- ದೇಮಶೆಟ್ಟಿ
ಮೂಡಲಗಿ: ಇಂದಿನ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ನಿವೃತ್ತ ಮುಖ್ಯಾದ್ಯಾಪಕ ರವಿ ದೇಮಶೆಟ್ಟಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢ ಶಾಲೆಯಲ್ಲಿ ನಡೆದ ವಾರದ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಸುದ್ದಿಗಳು
ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ
ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸರಕಾರಿ ಉರ್ದು ಹಿರಿಯ ಪ್ರಾರ್ಥಮಿಕ ಶಾಲೆ ಹಿರೇರೂಗಿ ಶಾಲೆಯ ಶಿಕ್ಷಕ ಸಂತೋಷ ಎಸ್ ಬಂಡೆ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಪೂರ್ವ...
ಸುದ್ದಿಗಳು
ಯಾದವಾಡದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜರ ಜಯಂತಿ ಆಚರಣೆ
ಮೂಡಲಗಿ:- ಯಾದವಾಡ ಗ್ರಾಮದಲ್ಲಿ ಶಿರಸಂಗಿ ತ್ಯಾಗವೀರ ಲಿಂಗರಾಜ ದೇಸಾಯಿ ಅವರ ಮೂರ್ತಿಗೆ ಪೂಜೆಮಾಡಿ 165ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಶ್ರೀ ಅಭಿನವ ಚೌಕೇಶ್ವರ ದೇವರು ತ್ಯಾಗವೀರ ಲಿಂಗರಾಜರ ಮೂರ್ತಿಗೆ ಪುಷ್ಪಾರ್ಚಣೆ ಮಾಡಿ ಲಿಂಗರಾಜರ ತ್ಯಾಗ ಮತ್ತು ಔದಾರದ ಕುರಿತು ಎಷ್ಟು ಹೇಳಿದರು ಕಡಿಮೆ. ಲಿಂಗರಾಜರು ತಮ್ಮ ಇಚ್ಚಾಪತ್ರದಲ್ಲಿ ತಮ್ಮ ಎಲ್ಲ ಆಸ್ತಿ ಮತ್ತು...
ಸುದ್ದಿಗಳು
ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ ಅಧ್ಯಯನ ವಿಷಯದಲ್ಲಿ ಸಲ್ಲಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ದೊರೆತ ಪ್ರಯುಕ್ತ ಬಾಗಲಕೋಟೆಯ
ಡಾ.ಪ್ರಹ್ಲಾದ್ ಬಸಪ್ಪ ಬೋವಿ. ಬದಾಮಿಯ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಿವಾನಂದ ಹಿರೇಮಠ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸಂಗೀತಾ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



