ಸುದ್ದಿಗಳು
ಹಳ್ಳಿಗಳ ವಲಸೆ ತಡೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಅಗತ್ಯ: ಸಂಸದ ಈರಣ್ಣ ಕಡಾಡಿ
ಕಲ್ಲೋಳಿ ಪಟ್ಟಣದಲ್ಲಿ ಜಿಲ್ಲಾ ಖನಿಜ ನಿಧಿ ಅನುದಾನದಡಿ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆಮೂಡಲಗಿ: ನಗರ ಪ್ರದೇಶಗಳಲ್ಲಿರುವ ಎಲ್ಲಾ ನಾಗರಿಕ ಸೌಲಭ್ಯಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಒದಗಿಸಿ ಜನರ ಜೀವನಮಟ್ಟವನ್ನು ಏರಿಸುವ ಮೂಲಕ ಜನರು ನಗರಗಳ ವ್ಯಾಮೋಹಕ್ಕೆ ಒಳಗಾಗಿ ಗ್ರಾಮಗಳನ್ನು ತೊರೆದು ನಗರಕ್ಕೆ ಹೋಗುವುದನ್ನು ತಡೆಯಬೇಕಾದ ಅವಶ್ಯಕತೆ ಇದೆ. ಹೀಗಾಗಿ ಗ್ರಾಮೀಣ ಪ್ರದೇಶದ ಎಲ್ಲ ಮೂಲಭೂತ...
ಸುದ್ದಿಗಳು
ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು
ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.22 ವರ್ಷದ ಅಂಜನಾಬಾಯಿ...
ಸುದ್ದಿಗಳು
ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.
ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ ವಿಶ್ಲೇಷಣೆ ಜರುಗಿತು.ಪ್ರಾರಂಭದಲ್ಲಿ ಸಾಮೂಹಿಕ ಪ್ರಾಥ೯ನೆಯನ್ನು ಶರಣ ಸುರೇಶ ನರಗುಂದ ಅವರು ನಡೆಸಿಕೊಟ್ಟರು.ಶರಣರಾದ ವಿ.ಕೆ .ಪಾಟೀಲ, ಬಸವರಾಜ ಬಿಜ್ಜರಗಿ, ಜಯಶ್ರೀ ಚಾವಲಗಿ, ಪೂಜೇರಿ, ಬಸವರಾಜ ಇಂಚಲ, ಅಕ್ಕಮಹಾದೇವಿ ತೆಗ್ಗಿ,...
ಸುದ್ದಿಗಳು
ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !
ಬೀದರ - ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆಮಹೇಶ್ ಎಂಬ ಯುವಕನ ಕುತ್ತಿಗೆಯ ಹಿಂಭಾಗಕ್ಕೆ ಚಾಕುವಿನಿಂದ ಇರಿತವಾಗಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆಬೀದರ್ ನಗರದ ಮೈಲೂರು ಬಡಾವಣೆಯಲ್ಲಿ ನಡೆದ ಘಟನೆ ನಡೆದಿದ್ದು ಶಿವರಾತ್ರಿ ನಿಮಿತ್ತ ಚಂದಾ ಕೊಡುವಂತೆ ವಿದ್ಯಾನಗರ ಬಡಾವಣೆ ಯುವಕರಿಂದ ಬೇಡಿಕೆ...
ಸುದ್ದಿಗಳು
ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ
ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು.ಶನಿವಾರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರವು ಸಚಿವ ಸ್ಥಾನಮಾನವನ್ನು ನೀಡಿ ಉನ್ನತಿಕರಣಗೊಳಿಸಿದ್ದರ...
ಸುದ್ದಿಗಳು
ಸತೀಶ ಕಡಾಡಿಗೆ ಕರ್ನಾಟಕ ಸಹಕಾರ ಶಿರೋಮಣಿ -2025 ಪ್ರಶಸ್ತಿ
ಮೂಡಲಗಿ: ಸಹಕಾರ ಕ್ಷೇತ್ರದಲ್ಲಿ ಸಾಧಕ ರತ್ನರಿಗೆ ನೀಡುತ್ತಿರುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ಕೊಡಮಾಡುವ 'ಕರ್ನಾಟಕ ಸಹಕಾರ ಶಿರೋಮಣಿ 2025' ಪ್ರಶಸ್ತಿಯನ್ನು ಕಲ್ಲೋಳಿ ಪಟ್ಟಣದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ., ಇದರ ನಿರ್ದೇಶಕರು ಹಾಗೂ ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸತೀಶ ಕಡಾಡಿ ಅವರು ಪಡೆದುಕೊಂಡಿದ್ದಾರೆ.ಬೆಂಗಳೂರಿನ ದಿ ಕ್ಯಾಪಿಟಲ್...
ಸುದ್ದಿಗಳು
ಪಾಪನಾಶ ದೇವಾಲಯ ಪ್ರಕರಣ ; ಏಕವಚನದಲ್ಲಿ ಖಂಡ್ರೆ ನಿಂದಿಸಿದ ಖೂಬಾ
ಬೀದರ - ನಗರದ ಪಾಪನಾಶ ದೇವಾಲಯದಲ್ಲಿ ಮಹಾಪೂಜೆ ಕುರಿತಂತೆ ಕೈ ಕಮಲ ಜಟಾಪಟಿಯು ವೈಯಕ್ತಿಕ ನಿಂದನೆಯ ಮಟ್ಟಕ್ಕೆ ಇಳಿದಿದ್ದು ತಮಗೆ ಶಿವನ ದರ್ಶನಕ್ಕೆ ಅವಕಾಶ ಕೊಡಲಿಲ್ಲವೆಂದು ಭಗವಂತ ಖೂಬಾ ಕೆಂಡಾಮಂಡಲವಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಹಿಗ್ಗಾ ಮುಗ್ಗಾ ನಿಂದಿಸಿದ್ದಾರೆ.ಖಂಡ್ರೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಖೂಬಾ ಖಂಡ್ರೆ ಒಬ್ಬ ಹಿಜಡಾ ಎಂಬ ಪದ ಬಳಸಿ...
ಸುದ್ದಿಗಳು
ಬೀದರ ಪಾಪನಾಶ ದೇವಾಲಯ ಅಭಿವೃದ್ಧಿ ; ಕೈ ಕಮಲ ಜಟಾಪಟಿ
ಬೀದರ - ನಗರದ ಪಾಪನಾಶ ದೇವಾಲಯದ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಚಿವ ಈಶ್ವರ ಖಂಡ್ರೆ ಹಾಗೂ ಭಗವಂತ ಖೂಬಾ ನಡುವೆ ಜಟಾಪಟಿ ಆರಂಭವಾಗಿದ್ದು ಅಭಿವೃದ್ಧಿ ಯ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧೆ ನಡೆದಿದೆ.ಪತ್ರಿಕಾಗೋಷ್ಠಿಯಲ್ಲಿ ಈಶ್ವರ ಖಂಡ್ರೆ ಹಾಗೂ ಸಂಸದ ಸಾಗರ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದ ಖೂಬಾ, ಪಾಪನಾಶ ದೇವಾಲಯ ಅಭಿವೃದ್ಧಿ ಗೆ ೨೩ ಕೋಟಿ...
ಸುದ್ದಿಗಳು
ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ-ಮುದನೀಡಿದ ; ಜನಪದ ಸಂಸ್ಕೃತಿ ಸಂಭ್ರಮ.
ಮುಧೋಳ - ನಿಸರ್ಗವೇ ಜನಪದ .ಅಲ್ಲಿ ನೆಲಮೂಲ ಸಂಸ್ಕೃತಿ ಅಡಗಿದೆ. ಅಗೆದಷ್ಟು ಸಂಸ್ಕೃತಿ ಸಂಪತ್ತು ದೊರಕುತ್ತದೆ ಎಂದು ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು.ಅವರು ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ...
ಸುದ್ದಿಗಳು
ಬೆಳಗಾವಿಯಿಂದ ಉಡಾನ್ ಸೇವೆ ಪುನಾರಂಭಿಸಲು ಕಡಾಡಿ ಮನವಿ
ಮೂಡಲಗಿ:ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ನೀಡಿದ ಉಡಾನ್ ಯೋಜನೆಯ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇಶದ ಅನೇಕ ನಗರಗಳಿಗೆ ಈ ಮೊದಲು ವಿಮಾನಯಾನ ಸಂಸ್ಥೆಗಳು ಒದಗಿಸುತ್ತಿದ್ದ ಸೇವೆಯನ್ನು ರದ್ದು ಪಡಿಸಿವೆ. ಇದರಿಂದಾಗಿ ನಾಗರಿಕರಿಗೆ ಹಾಗೂ ರಕ್ಷಣಾ ಪಡೆಗಳ ಸೈನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಜಿಲ್ಲೆಯ ಜನರ ಅನುಕೂಲಕ್ಕಾಗಿ ಮುಂಬೈ, ಪುಣೆ, ಚೆನ್ನೈ, ಇಂದೋರ್ ಹಾಗೂ ಜೈಪುರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



