ಹುನಗುಂದ - ಜನರ ಕಲ್ಯಾಣಕ್ಕಾಗಿ ಮತ್ತು ಧರ್ಮ ಜಾಗೃತಿಗಾಗಿ ಗುಳೇದಗುಡ್ಡದ ಒಪ್ಪತ್ತೇಶ್ವರ ಮಹಾಸ್ವಾಮಿಗಳು ನೇತೃತ್ವದಲ್ಲಿ ಹಾಗೂ ಹಡಗಲಿ ನಿಡಗುಂದಿಯ ರುದ್ರಮುನಿಶ್ರೀಗಳು ಅಮೀನಗಡ ಪ್ರಭುಶಂಕರ್ ರಾಜೇಂದ್ರ ಶ್ರೀಗಳು ಪೂರ್ತಿಗೇರಿ ಶ್ರೀಗಳು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹಾಗೂ ನೂರಾರು ಭಕ್ತರೊಂದಿಗೆ ತಾಲೂಕಿನ ಬೇವಿನಮಟ್ಟಿಯಿಂದ ತಿಮ್ಮಾಪುರ ಮಾರ್ಗವಾಗಿ ತಾಲೂಕಿನ ಸುಕ್ಷೇತ್ರ ಅಣ್ಣ ಬಸವಣ್ಣನ ಐಕ್ಯ ಸ್ಥಳ ಕೂಡಲಸಂಗಮಕ್ಕೆ...
ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು.
*ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ
ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ...
ಸಿಂದಗಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ “ನಮ್ಮ ಕರ್ನಾಟಕ ಸೇನೆ ಸಿಂದಗಿ” ತಾಲೂಕ ಘಟಕದ ನೂತನ ಪದಾಧಿಕಾರಿಗಳನ್ನು ಜಿಲ್ಲಾ ಅಧ್ಯಕ್ಷರಾದ ಮಹೇಶ ನಾಯಕ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ ನಮ್ಮ ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಯಾಗಿದೆ ಇಂತಹ ನಮ್ಮ ಭಾಷೆಗೆ ಧಕ್ಕೆ ತರುವಂತ...
ಮೂಡಲಗಿ: ಎಸ್.ಎಸ್.ಎಲ್.ಸಿ ಯಲ್ಲಿ ಶ್ರೇಷ್ಠ ಸಾಧನೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅತ್ಯುತ್ತಮ ದಾಖಲಾತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ವಿವಿಧ ಸಾಧನೆಗಳನ್ನು ಪರಿಗಣಿಸಿ ಮೂಡಲಗಿ ತಾಲೂಕಿನ ರಾಜಾಪೂರ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಮಟ್ಟದ ಶೈಕ್ಷಣಿಕ ಸಾಧನೆ ಮಾಡಿದ ಅತ್ಯುತ್ತಮ...
ಬೆಂಗಳೂರು ಡಿವಿಜಿ ರಸ್ತೆಯ ಅಬಲಾಶ್ರಮದಲ್ಲಿ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ 'ವಿಕಾಸ' ವತಿಯಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ 2024 ಅನ್ನು ನ.30 ಶನಿವಾರ ಮಧ್ಯಾಹ್ನ 3:30 ಗಂಟೆಗೆ ಆಯೋಜಿಸಲಾಗಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಡಾ ಎಚ್ ಎಸ್ ಸುಧೀಂದ್ರ ಕುಮಾರ್ ವಹಿಸಲಿದ್ದು...
ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಊರಮ್ಮನ ಬಯಲು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಶಾಲಾ ಮಕ್ಕಳು ಹೋಬಳಿ ಘಟಕ ಅಧ್ಯಕ್ಷರಾದ ಮೆಹಬೂಬ್ ಬಾಷಾ ಹಾಗೂ ಪದಾಧಿಕಾರಿಗಳು ಮಹಿಳಾ ಘಟಕ ಅಧ್ಯಕ್ಷರಾದ ಶ್ರೀಮತಿ ಬಾನು ಬಿ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷರಾದ ತಾರಿಹಳ್ಳಿ ಹನುಮಂತಪ್ಪ ವಕೀಲರು ಹೊಸಪೇಟೆ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಧರ್....
ಮೂಡಲಗಿ: ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಸಾಕಾರಮೂರ್ತಿ. ಜಾತಿ, ಜನಾಂಗ, ಧರ್ಮಕ್ಕಿಂತ ಮಿಗಿಲಾಗಿ ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನೆಲೆ ನಿಂತಿದ್ದಾರೆ ಎಂದು ಗೋಕಾಕದ ಸಾಹಿತಿ-ಶಿಕ್ಷಕ ರಮೇಶ ಮಿರ್ಜಿ ಹೇಳಿದರು.
ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮೂಡಲಗಿಯ ಪಂಚಾಕ್ಷರಿ ಪ್ರಕಾಶನ ಪ್ರಕಟಿಸಿದ...
ಬೀದರ - ಬೀದರ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಭರ್ಜರಿ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೊಬ್ಬರಿ ೧೬ ಲಕ್ಷ ಮೌಲ್ಯದ ಶ್ರೀಗಂಧವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ ಬಂಗ್ಲಾ ಬಳಿ ಈ ಘಟನಡ ನಡೆದಿದ್ದು ಈ ಸಂಬಂಧ ತೆಲಂಗಾಣ ಮೂಲದ ಪಿ ಕೆ ಬದ್ರುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ.
ಗೂಡ್ಸ್ ವಾಹನದಲ್ಲಿ ಮುಂಬೈ...
ಮೂಡಲಗಿ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ರಾಷ್ಟ್ರೀಯ ಹೆದ್ದಾರಿಯಿಂದ 10 ಕಿ.ಮೀ ದೂರದ ರಸ್ತೆಗೆ ಸಂಪರ್ಕ ಹೊಂದಿವೆ. ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲ...
ಮೂಡಲಗಿ: ಸಮೀಪದ ಮುಗಳಖೋಡದಲ್ಲಿ ಕಳೆದ ಸೋಮವಾರ ಜರುಗಿದ ಶ್ರೀ ನಿಜಗುಣ ಶಿವಯೋಗಿ ಜಯಂತಿ ನಿಮಿತ್ತವಾಗಿ ಶ್ರೀ ಶಂಭುಲಿಂಗ ಭಜನಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೂಡಲಗಿಯ ಸಿದ್ಧಿ ಸೋಂಗು ಕಲಾವಿದರಾದ ಚುಟುಕುಸಾಬ ಮಂಟೂರ (ಜಾತಗಾರ), ಸೈಪನಸಾಬ ಇಮಾಮಸಾಬ ಮಂಟೂರ, ಹುಸೇನಬಿ ಮಂಟೂರ ಹಾಗೂ ಅನೀತ ನೊಂದರಗಿ ಇವರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ...