ಸುದ್ದಿಗಳು
ಬೆಳಗಾವಿ ವಿಮಾನ ನಿಲ್ದಾಣ ಕಾಮಗಾರಿ ಶೇ.71 ಪೂರ್ಣ
ಮೂಡಲಗಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ನಿರ್ಮಾಣ ಕಾಮಗಾರಿಯು ಪ್ರತಿಶತ 71.5% ರಷ್ಟು ಭೌತಿಕ ಪ್ರಗತಿಯಾಗಿದ್ದು ರೂ 158.27 ಕೋಟಿಗಳ ಅನುದಾನ ವೆಚ್ಚವಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಸಚಿವ ಮುರಳೀಧರ್ ಮೊಹಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು...
ಸುದ್ದಿಗಳು
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡಿದ ಬಜೆಟ್ – ಈರಣ್ಣ ಕಡಾಡಿ
ಮೂಡಲಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಮೂರು ವಿಶೇಷತೆಗಳನ್ನು ಹೊಂದಿದೆ. ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು, ಜನರ ಆಶೋತ್ತರಗಳನ್ನು ಪೂರೈಸುವುದು ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಸಂಪನ್ಮೂಲ ಮತ್ತು ಅವಕಾಶ ಒದಗಿಸುವುದು. ಈ ಮೂಲಕ ಉಚಿತ ಘೋಷಣೆ ಮತ್ತು ಸಾಲದ ಆಧಾರದ ರಾಜಕೀಯದ ಬದಲಾಗಿ, ಉತ್ಪಾದಕತೆ,...
ಸುದ್ದಿಗಳು
ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ: ಜನಪದ ಸಂಸ್ಕೃತಿ ಸಂಭ್ರಮ. ದಿ.6 ರಂದು : ಎಲ್ ಶ್ರೀನಿವಾಸ ಪ್ರಸಾದ
ಮುಧೋಳ -ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಬಸವ ಜಾನಪದ ಕಲಾ ಸಂಸ್ಥೆಯ ಸಹಯೋಗದೊಂದಿಗೆ ಗ್ರಾಮ ದೇವತಾ ಆರಾಧನೆ ವಾರದ ಆಚರಣೆ ನಿಮಿತ್ತ ನಡೆದುಕೊಂಡು ಬಂದಿರುವ ದೇವಿ ಪಾರಾಯಣ ಪುರಾಣದ ಮಂಗಲ, ಗ್ರಾಮ ದೇವತೆಗೆ ಅಭಿಷೇಕ,...
ಸುದ್ದಿಗಳು
ವಿಕಸಿತ ಭಾರತ ಪರಿಕಲ್ಪನೆಯ ಕೇಂದ್ರದ ಬಜೆಟ್: ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ ಕಲ್ಪನೆ ಮತ್ತಷ್ಟು ಅರಳಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರದ ಬಜೆಟ್ ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ದೇಶದ ಜಿಡಿಪಿಯ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿರುವುದು ಇದರಲ್ಲಿ...
ಸುದ್ದಿಗಳು
ಬಸವ ಸಮಿತಿಯಿಂದ ಶರಣ ಸಂದೇಶ ಜಗತ್ತಿಗೆ ಮುಟ್ಟಿದೆ – ಯಾಪಲಪರವಿ
ಜನಸಾಮಾನ್ಯರಿಂದ ಸ್ಥಾಪಿತವಾದ ಧರ್ಮ ಲಿಂಗಾಯತಕಲಬುರ್ಗಿ - ಕಲಬುರ್ಗಿ ಬಸವ ಸಮಿತಿ ಅನುಭವ ಮಂಟಪ , ಡಾ. ಬಿ ಡಿ ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದಲ್ಲಿ ಲಿಂ. ತೇಜಮ್ಮ ಮತ್ತು ಅಕ್ಕಮಹಾದೇವಿ ಮಯಾಣಿ ಸ್ಮರಣಾರ್ಥ ಜರುಗಿದ ಅರಿವಿನ ಮನೆ 886ನೆಯ ದತ್ತಿ ಕಾರ್ಯಕ್ರಮದಲ್ಲಿ ಅನುಭವ ನೀಡಿದ ವಚನ ಟಿ.ವಿ.ಯ ಪ್ರಧಾನ ಸಂಪಾದಕರಾದ ಸಿದ್ದು...
ಸುದ್ದಿಗಳು
ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಮಡಿವಾಳ ಮಾಚಿದೇವರ ಜಯಂತಿ
ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು ಸತತ ಓದುವ ಮೂಲಕ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಹಾಗೂ ಕುಟುಂಬದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಬೇಕು ಎಂದು ಉಪ ತಹಶೀಲ್ದಾರ ಇಂದ್ರಬಾಯಿ ಬಳಗಾನೂರ ಹೇಳಿದರು.ಪಟ್ಟಣದ...
ಸುದ್ದಿಗಳು
ಹಣಕ್ಕಿಂತ ಸಂಸ್ಕಾರ ಮುಖ್ಯ : ಮಲ್ಲಿಕಾರ್ಜುನ ಅವಟಿ
ಸಿಂದಗಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ, ಇದು ಕೇವಲ ಬೀಳ್ಕೊಡುಗೆ ಸಮಾರಂಭವಲ್ಲ; ನಿಮ್ಮ ಬದುಕಿನ ಹೊಸ ಅಧ್ಯಾಯದ ಆರಂಭ. ಶಿಕ್ಷಣ ಹಣ ಸಂಪಾದನೆಗಾಗಿ ಅಲ್ಲ, ಜ್ಞಾನಾರ್ಜನೆ ಮತ್ತು ಸಂಸ್ಕಾರ ನಿರ್ಮಾಣಕ್ಕಾಗಿ ಇರಬೇಕು ಎಂದು ಬಬಲೇಶ್ವರದ ಶ್ರೀ ಶಾಂತವೀರ ಪಪೂ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಅವಟಿ ಹೇಳಿದರು.ಅವರು ತಾಲೂಕಿನ ರಾಂಪೂರ ಗ್ರಾಮದ ಜ್ಞಾನ ಸಿಂಚನ ಕಲಾ, ವಾಣಿಜ್ಯ...
ಸುದ್ದಿಗಳು
ಚಚಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
ಬೈಲಹೊಂಗಲ - ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಆದಾಪೂರ ಗ್ರಾಮದ ಗಣ್ಯ ಮನೆತನದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಹೋಬಳಿಯ ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಚಚಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಗೌರವ ಕೋಶಾಧ್ಯಕ್ಷರಾದ...
ಸುದ್ದಿಗಳು
ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ ಅಧ್ಯಯನ ವಿಷಯದಲ್ಲಿ ಸಲ್ಲಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ದೊರೆತ ಪ್ರಯುಕ್ತ ಮುನವಳ್ಳಿಯ ವ್ಹಿ. ಪಿ. ಜೇವೂರ ಸ್ಮಾರಕ ಪ್ರತಿಷ್ಠಾನದ ಪದಾಧಿಕಾರಿಗಳು ಇತ್ತೀಚೆಗೆ ಗೌರವಿಸಿದರು.ಈ ಸಂದರ್ಭದಲ್ಲಿ ವಿ. ಪಿ. ಜೇವೂರ...
ಸುದ್ದಿಗಳು
ಬದುಕಿನ ನೆಲೆಗಟ್ಟನ್ನು ಮಿತ್ರ ಸಂಮಿತ ಕೃತಿಯಲ್ಲಿ ತಿಳಿಯಬಹುದು
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ನಡೆದ ಕವಿ ಮನೆಯೊಳ್ ಕಾವ್ಯಾವಲೋಕನ ಎಂಬ ಕಾರ್ಯಕ್ರಮದಲ್ಲಿ ಡಾ.ಮಹದೇವ ಜಿಡ್ಡಿಮನಿಯವರ ಮಿತ್ರ ಸಂಮಿತ ಕಾವ್ಯ ಕೃತಿಯ ಕಾವ್ಯಾವಲೋಕನ ಮಾಡಿದ ದುರ್ಗಪ್ಪ ದಾಸನವರ ಉದಯೋನ್ಮುಖ ಸಾಹಿತಿಗಳು ಹೊಸಟ್ಟಿ ಇವರು ಮಿತ್ರ ಸಂಮಿತ ಕೃತಿಯು ಸಹೃದಯ ಓದುಗನು ಅದನ್ನು ಓದಿದಾಗ ಅದರ ಪರಿಮಳವನ್ನು ಆಸ್ವಾದಿಸಬಹುದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



