ಸುದ್ದಿಗಳು

ಫ ಗು ಹಳಕಟ್ಟಿ ಭವನದಲ್ಲಿ ವಾರದ ಪ್ರಾರ್ಥನೆ

ಬೆಳಗಾವಿ: 56 ರಾಜ್ಯಗಳ ಅಧಿಪತಿ ವಿಶ್ವ ಗುರು ಬಸವಣ್ಣನವರು ಎoದು ಡಾ. ಶಶಿಕಾoತ ಪಟ್ಟಣ, ಡಾll ಪ. ಗು. ಹಳಕಟ್ಟಿ ಭವನದಲ್ಲಿ ನಡೆದ ಲಿoಗಾಯತ ಸoಘಟನೆಯ ವಾರದ ಪ್ರಾಥ೯ನೆಯಲ್ಲಿ ಹೇಳಿದರು.ಗುರು ಬಸವ ಜ್ಞಾನಕೇoದ್ರದ ಮಕ್ಕಳ ಬೀಳ್ಕೊಡುಗೆ ಸಮಾರoಭ ನಿಮಿತ್ತ ಸಾಂಸ್ಕೃತಿಕ ಕಾಯ೯ಕ್ರಮ ಹಾಗೂ  ಶಿವಪುತ್ರಯ್ಯ ಪೂಜಾರ ದoಪತಿಗಳ ೫0ನೇ ಮದುವೆ ವಾಷಿ೯ಕೋತ್ಸವ ಈ ಸಂದರ್ಭದಲ್ಲಿ ಜರುಗಿತು.ಈ...

Ambarish Information in Kannada: ಮಂಡ್ಯದ ಗಂಡು ದಿ. ಅಂಬರೀಶ್ ಜನುಮ ದಿನ ಇಂದು

ಅವರ ಕುರಿತ ಈ ಮುಂದಿನ ಮಾಹಿತಿಯ ಮೂಲಕ ಅವರಿಗೆ ನುಡಿನಮನ...ಅಂಬರೀಷ್ ಹುಟ್ಟಿದ್ದು ಮೇ 29, 1952ರಲ್ಲಿ.  ನಾಗರಹಾವು ಚಿತ್ರದಲ್ಲಿ ಜಲೀಲನಾಗಿ ಬಂದ ಈ ಹುಡುಗನ ಈ ಚಹರೆಗೂ, ಮಹಾರಾಜನ ಮೈಕಟ್ಟನ್ನು ಬೆಳೆಸಿ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ಇಂದಿನ ಅಂಬಿಗೂ ಅಜಗಜಾಂತರವಿದೆ. ಒಂದು ರೀತಿಯಲ್ಲಿ ಅದು ಅಂದಿನ ಮಳವಳ್ಳಿ ಅಮರನಾಥ ಹುಚ್ಚೇಗೌಡನಿಗೂ ಇಂದಿನ ಜನಪ್ರತಿನಿಧಿ, ಜನಪ್ರಿಯ...

ಟಿಟಿಡಿ ಸಪ್ತಗಿರಿ ಮಾಸಿಕದ ಸಂಪಾದಕೀಯ ಸಲಹಾ ಮಂಡಳಿಗೆ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆ

ಆಂಧ್ರ ಪ್ರದೇಶದ ಜಗದ್ವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ ವತಿಯಿಂದ ಪ್ರಕಟಗೊಳ್ಳುವ ಸಚಿತ್ರ ಆಧ್ಯಾತ್ಮಿಕ ಮಾಸಪತ್ರಿಕೆ 'ಸಪ್ತಗಿರಿ’. ಕಳೆದ ಐದು ದಶಕಗಳಿಂದ 5 ಭಾಷೆಗಳಲ್ಲಿ ಜಿಜ್ಞಾಸು ಓದುಗ ವೃಂದಕ್ಕೆ ಭಕ್ತಿ ಸಾಹಿತ್ಯ ರಸದೌತಣವನ್ನು ನೀಡುತ್ತಾ ಬಂದಿದೆ.ಕನ್ನಡ ಭಾಷಾ ವಿಭಾಗದ ಸಂಪಾದಕೀಯ ಸಲಹಾ ಮಂಡಳಿಯ ಸದಸ್ಯರಾಗಿ ಎರಡು ವರ್ಷಗಳ(2023-2025) ಅವಧಿಗೆ ಮಾಧ್ಯಮ ಸಮಾಲೋಚಕ , ಸಂಸ್ಕೃತಿ ಚಿಂತಕ,...

ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ

ಶಿಂದೋಗಿ: ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯಡಿಯಲ್ಲಿ ರೈತರ ಜಮೀನುಗಳಿಗೆ ನೀರು ಒದಗಿಸುವ ನೀರಾವರಿ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಯನ್ನು ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಖುದ್ದಾಗಿ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಯಶವಂತ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತಿ ಸವದತ್ತಿ,...

ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಸಮಾರೋಪ

ಮೂಡಲಗಿ: ಸ್ಕೌಟ್ಸ್ ಮತ್ತು ರೋವರ್ಸ ಘಟಕದಲ್ಲಿ ವಿದ್ಯಾರ್ಥಿ ಪಾಲ್ಗೊಳುವುದರಿಂದ ಶಿಸ್ತು, ಸಮಯ ಪ್ರಜ್ಞೆ, ವ್ಯಕ್ತಿತ್ವ ವಿಕಾಸನ ಬೆಳೆಸಿಕೊಳ್ಳಲು ಸಹಕಾರಿ ಯಾಗುವುದರ ಜೊತೆ ಗೌರವ ಹೆಚ್ಚುತ್ತದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸ್ಕೌಟ್ಸ್ ಮತ್ತು ರೋವರ್ಸ ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ...

ಅಭಿವೃದ್ಧಿಯ ಪಯಣದಲ್ಲಿ ಕೆಲವು ಕ್ಷಣ ಅಮರವಾಗುತ್ತವೆ- ನರೇಂದ್ರ ಮೋದಿ

ಹೊಸದಿಲ್ಲಿ: ರಾಷ್ಟ್ರದ ಅಭಿವೃದ್ಧಿಯ ಪ್ರಯಾಣದಲ್ಲಿ ಕೆಲವು ಕ್ಷಣಗಳು ಅಮರವಾಗುತ್ತವೆ ಇಂದು ಅಂತಹ ದಿನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಭಾನುವಾರದಂದು ವಿವಿಧ ಹೋಮ ಹವನ ನೆರವೇರಿಸಿ ನೂತನ ಸಂಸತ್ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿ ಲೋಕಸಭೆಯಲ್ಲಿ ಸ್ಪೀಕರ್ ಕುರ್ಚಿಯ ಬಳಿ ಪವಿತ್ರ ಸೆಂಗೋಲ್ ಅನ್ನು ಸ್ಥಾಪಿಸಿದ ನಂತರ, ನೂತನ ಕೆಳಮನೆಯೊಳಗೆ ರಾಜ್ಯಸಭೆ ಹಾಗೂ ಲೋಕಸಭೆಯ ಗಣ್ಯರು ಮತ್ತು...

ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ : ಫಾದರ್ ಆಲ್ವಿನ್ ಡಿಸೋಜ

ಸಿಂದಗಿ: ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆಗೆ ಹೋಗುವುದು ಹಾಗೂ ಮಾತ್ರೆಗಳು ಮುಂತಾದವುಗಳಿಂದ ನಾವು ಪಾರಾಗಬಹುದು. ಆರೋಗ್ಯ ಇದ್ದರೆ ನಾವು ನೀವೆಲ್ಲರೂ ಸುಖವಾಗಿ ಬಾಳಬಹುದು ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಆಲ್ವಿನ್ ಡಿಸೋಜ ಹೇಳಿದರು.ಪಟ್ಟಣದ ಬಸವ ನಗರದಲ್ಲಿರುವ ಸಂಗಮ ಸಂಸ್ಥೆಯಲ್ಲಿ ವಿಶೇಷ ಚೇತನರಿಗೆ ಹಾಗೂ ದೇವದಾಸಿ ತಾಯಂದಿರಿಗೆ ಹಮ್ಮಿಕೊಂಡ ಉಚಿತ ಆರೋಗ್ಯ...

ಮೂಡಲಗಿಯ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೇದೇವಿ ನೂತನ ದೇವಸ್ಥಾನ

ಮೇ 29ರಂದು ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ  ಮೂಡಲಗಿ: ಇಲ್ಲಿಯ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜಾತ್ರೆಯು ಮೇ 29, 30ರಂದು ಜರುಗಲಿದೆ. ಮೇ 29ರಂದು ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗುವುದು. ದೇವಸ್ಥಾನದಲ್ಲಿ ಹೋ, ಹವನಗಳೊಂದಿಗೆ ಲಕ್ಷ್ಮೀದೇವಿ ಮೂರ್ತಿಯ...

ದೇಶದ ಹೆಮ್ಮೆಯ ನೂತನ ಸಂಸತ್ ಭವನ ರಾಷ್ಟ್ರಾರ್ಪಿತ

ಗಣಪತಿ ಹೋಮ ಜೊತೆಗೆ ಸರ್ವಧರ್ಮ ಪ್ರಾರ್ಥನೆಯೊಂದಿಗೆ ಉದ್ಘಾಟಿಸಿದ ಪ್ರಧಾನಿ ಮೋದಿ ಹೊಸದಿಲ್ಲಿ: ದೇಶದ ಅಖಂಡತ್ವ, ಸಾರ್ವಭೌಮತ್ವಕ್ಕಾಗಿ ಪವಿತ್ರ ಹೋಮ ಹವನ, ಗಣಪತಿ ಪೂಜೆ ನೆರವೇರಿಸುವ ಮೂಲಕ ದೇಶದ ನೂತನ ಸಂಸತ್ ಭವನ ( ಸೆಂಟ್ರಲ್ ವಿಸ್ತಾ )ವನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಧ್ಯುಕ್ತವಾಗಿ ಉದ್ಘಾಟಿಸಿದರು.ಪ್ರಧಾನಿಯವರ ಜೊತೆಗೆ ಲೋಕಸಭಾದ ಸ್ಪೀಕರ್ ಓಂ ಬಿರ್ಲಾ ಕೂಡ ಪೂಜೆ ನೆರವೇರಿಸಿದರು.ಈ...

ಮತದಾರರು ಕಾಂಗ್ರೆಸ್ ನೋಡಿ ಮತ ಹಾಕಿಲ್ಲ: ಪ್ರತಾಪ್‌ ಸಿಂಹ

ಬೆಂಗಳೂರು: ಮತದಾರರು ಕಾಂಗ್ರೆಸ್ ಪಕ್ಷವನ್ನು ನೋಡಿ ಮತ ಹಾಕಿಲ್ಲ, ಅದು ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದ ನೆಪ ಹೇಳಿದರೆ ಉಗ್ರ  ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವ ಕೆಲಸ ನಡೆದಿದೆ. ಸಿಎಂ ಕುರ್ಚಿ ನಶ್ವರ. ಆದರೆ ಪೊಲೀಸ್...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group