ಸುದ್ದಿಗಳು
ಪರಿಸರ ಸಂರಕ್ಷಿಸದಿದ್ದರೆ ಮಾನವ ಕುಲದ ವಿನಾಶ-ಡಾ.ಭೇರ್ಯ ರಾಮಕುಮಾರ್
ಮೈಸೂರು: ಪರಿಸರ ಸಂರಕ್ಷಿಸದಿದ್ದರೆ ಮಾನವನ ಬದುಕು ನಾಶವಾಗುವುದು ಖಚಿತ ಎಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಮೈಸೂರು ಜಿಲ್ಲೆಯ ಸಾಲಿಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಾ ಬಂದಿದ್ದಾನೆ. ಮನೆಯ ಉಪಕರಣಗಳು,ಉರುವಲಾಗಿ...
ಸುದ್ದಿಗಳು
ಗುರ್ಲಾಪೂರದಲ್ಲಿ ಮಾರುತಿ ದೇವರ ಓಕಳಿ ಹಾಗು ಶ್ರೀ ಬಸವೇಶ್ವರ ರಥೋತ್ಸವ
ಮೂಡಲಗಿ: ಪ್ರತಿವರ್ಷದಂತೆ ಈ ವರ್ಷವು ಶ್ರೀ ಮಾರುತಿದೇವರ ಓಕಳಿ ಹಾಗೂ ಶ್ರೀ ಬಸವೇಶ್ವರ ರಥೋತ್ಸವವು ದಿ. 25 ರಿಂದ 29 ವರೆಗೆ ಅದ್ದೂರಿಯಾಗಿ ಜರುಗುವದು.ಗುರುವಾರ ದಿ.25 ರಂದು ಗ್ರಾಮದ ಮಾರುತಿ ದೇವರ ಮುಂದೆ ಇರುವ ಓಕಳಿ ಹೊಂಡಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸಿ ಓಕಳಿ ಹೊಂಡ ತೆಗೆದು ಸಣ್ಣಓಕಳಿ ಆಡುವರು. ಶುಕ್ರವಾರದಂದು ಗ್ರಾಮದ ಲಕ್ಷ್ಮಿ ದೇವಿಗೆ ವಿಶೇಷ...
ಸುದ್ದಿಗಳು
ಮೇಲಾಧಿಕಾರಿ ಕಿರುಕುಳಕ್ಕೆ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಯತ್ನ
ಬೀದರ: ಜಿಲ್ಲೆಯ ಭಾಲ್ಕಿ ಯಿಂದ ಹೊರಟ ಬಸ್ 20 ಕಿಲೋಮೀಟರ್ ಮಾತ್ರ ತಲುಪಿದ್ದು ಬಸ್ ಕಂಡಕ್ಟರ್ ಇನ್ನೂ ಬಸ್ ನಲ್ಲಿ ಇದ್ದ ಪ್ರಯಾಣಿಕರ ಟಿಕೆಟ್ ತೆಗೆದು ಕೊಳ್ಳುವ ಸಂದರ್ಭದಲ್ಲಿ ಮೇಲಧಿಕಾರಿ ತಪಾಸಣೆ ಮಾಡುವಾಗ ಒಬ್ಬ ಮಹಿಳೆ ಮಾತ್ರ ಬಸ್ ನಲ್ಲಿ ಟಿಕೆಟ್ ತೆಗೆದುಕೊಂಡಿಲ್ಲ ಎಂಬ ಕಾರಣಕ್ಕೆ ಹತ್ತು ಸಾವಿರ ದಂಡವನ್ನು ಕಂಡಕ್ಟರ್ ಮೇಲೆ ಹಾಕಿದ...
ಸುದ್ದಿಗಳು
ನುಡಿದಂತೆ ನಡೆದಿದ್ದಾರೆಯೇ ಕಾಂಗ್ರೆಸ್ಸಿಗರು?
ರಾಜ್ಯದಲ್ಲಿ ಇನ್ನೂ ಸರ್ಕಾರ ಅಸ್ಥಿತ್ವಕ್ಕೇ ಬಂದಿಲ್ಲ. ಸಂಪುಟ ಸಭೆ ನಡೆಯುವ ಮೊದಲೇ ಕಾಂಗ್ರೆಸ್ ಪಕ್ಷವು ಪತ್ರಿಕೆಗಳ ಮುಖಪುಟದ ಜಾಹೀರಾತಿನಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ಬಿಟ್ಟರು ಎಂಬಂತೆ ' ನುಡಿದಂತೆ ನಡೆದಿದ್ದೇವೆ,' ಎಂದು ಹಾಕಿಕೊಳ್ಳುವುದು ಸರಿಯೇ ? ಇದು ಆತ್ಮ ವಂಚನೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಕೆಶಿ, ರಾಹುಲ್ ಗಾಂಧಿಯವರಿಗೆಲ್ಲ ಅನ್ನಿಸುವುದೇ ಇಲ್ಲವೆ?ಜಾಹೀರಾತಿನಲ್ಲಿ ಸ್ಪಷ್ಟವಾಗಿ...
ಸುದ್ದಿಗಳು
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಅರಭಾವಿ ಮಠ(ತಾ.ಮೂಡಲಗಿ)-ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ.ಐದನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ:
೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್...
ಸುದ್ದಿಗಳು
ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದ ಅಶೋಕ ಮನಗೂಳಿ
ಸಿಂದಗಿ- ಸಿಂದಗಿ ವಿಧಾನಸಭಾ ಮತಕ್ಷೇತ್ರದ ನೂತನ ಶಾಸಕ ಅಶೋಕ ಮನಗೂಳಿ ಅವರು ಸೋಮವಾರ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಭಾರತದ ಸಂವಿಧಾನ, ಸಿಂದಗಿ ಮತದಾರರು, ತಂದೆ ತಾಯಿಗಳ, ಹಾಗೂ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಪ್ರಮಾಣವಚನಕ್ಕಿಂತ ಮುಂಚೆ ಹಿರಿಯ ಸಹೋದರ ಡಾ. ಅರವಿಂದ ಮನಗೂಳಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ವಿಧಾನಸೌಧದ...
ಸುದ್ದಿಗಳು
ಅಪಾಯಗಳು ಗಟ್ಟಿಗೊಳಿಸುವ ಅವಕಾಶಗಳು!
ಗರ್ಭವತಿ ಜಿಂಕೆಯೊಂದು ಕಾಡಿನಲ್ಲಿ ತನ್ನ ಮಗುವಿಗೆ ಜನ್ಮ ನೀಡಲು ಸುರಕ್ಷಿತವಾದ ಸ್ಥಳವೊಂದನ್ನು ಹುಡುಕಿ ಇಟ್ಟಿತ್ತು. ಅದು ನದಿ ತೀರವಾಗಿತ್ತು ಮತ್ತು ಮೆತ್ತನೆಯ ಹುಲ್ಲಿರುವ ಸಮತಟ್ಟಾದ ಜಾಗವಾಗಿತ್ತು. ಪ್ರಸವ ವೇದನೆ ಶುರುವಾದಾಗ ಆ ಜಾಗಕ್ಕೆ ಹೋಗುವ ಯೋಜನೆ ಹಾಕಿತ್ತು. ಅಂದುಕೊಂಡ ಶುಭ ಗಳಿಗೆ ಸನ್ನಿಹಿತವಾದಾಗ ನಿಧಾನವಾಗಿ ಹುಡುಕಿದ್ದ ಸುರಕ್ಷಿತ ಸ್ಥಳದತ್ತ ಹೆಜ್ಜೆ ಹಾಕಿತು.ಆ ಸ್ಥಳಕ್ಕೆ ಮುಟ್ಟುವಷ್ಟರಲ್ಲಿ...
ಸುದ್ದಿಗಳು
ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ಸ್ವಾಗತ; ಕನ್ನಡ ಬಳಸದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಒತ್ತಾಯ
ಮೈಸೂರು - ಹಾರ-ತುರಾಯಿ, ಶಾಲು -ಶಲ್ಯಗಳ ಸನ್ಮಾನವನ್ನು ತಿರಸ್ಕರಿಸಿದ ಕನ್ನಡಿಗರ ಮೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಗಳು. ಅವುಗಳ ಬದಲಿಗೆ ಪುಸ್ತಕಗಳನ್ನು ಅಭಿನಂದನೆಯ ಸಂದರ್ಭದಲ್ಲಿ ನೀಡಿ ಎಂದು ನೀಡಿರುವ ಅವರ ಹೇಳಿಕೆ ಸ್ವಾಗತಾರ್ಹ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಶ್ಲಾಘಿಸಿದ್ದಾರೆ.ತಮ್ಮನ್ನು...
ಸುದ್ದಿಗಳು
ಬೆಳಗಾವಿ: ನಗರದ ಲಿಂಗಾಯತ ಸಂಘಟನೆಯ ವತಿಯಿಂದ ದಿನಾ0ಕ 21 ರ0ದು ಡಾll ಪ. ಗು. ಹಳಕಟ್ಟಿ ಪ್ರಾಥ೯ನಾ ಭವನ ಮ 0ಹಾ0ತೇಶ ನಗರದಲ್ಲಿ ವಾರದ ಪ್ರಾಥ೯ನೆ ಕಾರ್ಯಕ್ರಮ ನಡೆಯಿತು.ಸಮಾರಂಭದಲ್ಲಿ ಆನ0ದ ಕಕಿ೯, ಅಕ್ಕಮಹಾದೇವಿ ತೆಗ್ಗಿ,ಮಹಾದೇವಿ ಅರಳಿ, ಜಯಶ್ರೀ ಚಾವಲಗಿ ವಚನ ಹೇಳಿದರು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿಕ್ಷಣಾಧಿಕಾರಿಗಳಾದ ರವಿ ಭಜಯ0ತ್ರಿಯವರು ವಿದ್ಯಾಥಿ೯ಗಳಿಗೆ ಜೀವನದಲ್ಲಿ ಯಶಸ್ವಿಯಾಗಲು ಸೂಕ್ತ...
ಸುದ್ದಿಗಳು
ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಸಿಂದಗಿ: ದಲಿತಪರ ಚಿಂತಕ ಹಿಂದುಳಿದ ವರ್ಗಗಳ ನಾಯಕರಾಗಿರುವ ಕನಕಗಿರಿ ಮತಕ್ಷೇತ್ರದ ಅಭಿವೃದ್ಧಿಯ ಹರಿಕಾರ ಶಿವರಾಜ ತಂಗಡಗಿ ಅವರಿಗೆ ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕಾ ಭೋವಿ ವಡ್ಡರ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಪ್ಪಳ ಜಿಲ್ಲೆಯ ಕನಕಗಿರಿ ಮೀಸಲು ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



