ಸುದ್ದಿಗಳು
ನಮ್ಮನ್ನು ಉಳಿಸುವವರಿಗೆ ಓಟ್ ಹಾಕಿ – ಒಂದು ಗೋವು
ವಾಟ್ಸಪ್ ನಲ್ಲಿ ಒಂದು ಹೃದಯಸ್ಪರ್ಶಿ ಫೋಟೋ ಒಂದು ಹರಿದಾಡುತ್ತಿದ್ದು ದಯನೀಯವಾಗಿ ಬಾಗಿಲೊಳಗೆ ನೋಡುತ್ತಿರುವ ಒಂದು ಗೋವು ಮತದಾರರಿಗೆ ' ನಾನೇನು ಓಟು ಕೇಳಲು ಬಂದಿಲ್ಲ, ನನ್ನನ್ನು ಉಳಿಸುವವರಿಗೆ ಓಟ್ ಹಾಕಿ' ಎನ್ನುವಂತಿದೆ.ಇದನ್ನು ಯಾರು ಹರಿಯಬಿಟ್ಟಿದ್ದಾರೋ ಗೊತ್ತಿಲ್ಲವಾದರೂ, ಪ್ರಸಕ್ತ ಸನ್ನಿವೇಶದಲ್ಲಿ ಗೋಮಾತೆಯ ಅಳಲನ್ನು ಸ್ಪಷ್ಟವಾಗಿ ಪ್ರದರ್ಶನ ಮಾಡುತ್ತಿದೆ. ಅತ್ತ ಬಿಜೆಪಿಯವರು, ನಾವು ಗೋರಕ್ಷಣೆ ಮಾಡುತ್ತೇವೆ ಎಂದರೆ, ಹಟಕ್ಕೆ...
ಸುದ್ದಿಗಳು
ಬೀದರ: ನಮ್ಮ ಓಟ ಪ್ರಭು ಚವ್ಹಾಣ ಅವರಿಗೆ ಎಂದು ಮತದಾರರಿಗೆ ಹೇಳಿಕೊಟ್ಟು ಅವರ ಕೈಗೆ ಐದು ನೂರು ರೂಪಾಯಿ ಇಡುತ್ತಿರುವ ವಿಡಿಯೋ ವೈರಲ್ ಆಗಿದ್ದು ಬೀದರ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದೆ ಎನ್ನಲಾಗಿದೆ.ಔರಾದ ಮೀಸಲು ಕ್ಷೇತ್ರದಲ್ಲಿ ಕುರುಡು ಕಾಂಚನಾ ಸದ್ದು ಮಾಡಿದೆ. ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಪ್ರಭು ಚವ್ಹಾಣ ಪರವಾಗಿ ಔರಾದನ ಪ್ರತಿಯೊಂದು...
ಸುದ್ದಿಗಳು
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಕಲ್ಲೋಳಿಯ ಪೂಜಾ ಪ್ರಥಮ
ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು...
ಸುದ್ದಿಗಳು
ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ
ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದೀರಿ. ನಾನು...
ಸುದ್ದಿಗಳು
ಗಾಣೀಗ ಸಮುದಾಯ ಮತ ಇಬ್ಬಾಗ ; ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆ
ಅಭಿವೃದ್ಧಿ ಗೆಲ್ಲುತ್ತೋ ಅಥವಾ ವೈಯಕ್ತಿಕ ವರ್ಚಸ್ಸು ಗೆಲ್ಲುತ್ತೋ...
ಸಿಂದಗಿ: ರಾಜ್ಯದ ಕೊನೆಯ ಕ್ಷೇತ್ರವಾಗಿದ್ದ ಈ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಹಬ್ಬಿಸಿ ಕಾಶಿಯಾಗಿ ಹೆಸರುವಾಸಿ ಕ್ಷೇತ್ರವಾಗಿದ್ದು ಕಳೆದ ಉಪಚುನಾವಣೆಯಲ್ಲಿ ಇಡೀ ಸರಕಾರವೇ ಈ ಕ್ಷೇತ್ರದಲ್ಲಿ ಬೀಡು ಬಿಟ್ಟು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿತ್ತು ಆದರೆ ಈ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಚುನಾವಣಾ ಕಣದಲ್ಲಿ 9 ಜನ ಕಣದಲ್ಲಿದ್ದರೂ...
ಸುದ್ದಿಗಳು
ಸಿದ್ರಾಮಯ್ಯ ಮುಖ್ಯಮಂತ್ರಿಯಾಗಲಿಕ್ಕೆ ಕೈ ಗುರುತಿಗೆ ಮತ ನೀಡಿ
ಮೂಡಲಗಿ: ಅರಭಾವಿ ಮತ ಕ್ಷೇತ್ರದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಲ್ಲಿವೆಂದರೆ ಮುಂದಿನ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಅರಭಾವಿ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಹೇಳಿದರು.ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಹಾಲುಮತ ಮತ್ತು ಇತರೆ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಅರಭಾವಿ ಕ್ಷೇತ್ರದಲ್ಲಿ ಹಾಲುಮತ, ಉಪ್ಪಾರ,...
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತು, ಬೆಳಗಾವಿ ತಾಲೂಕಿನ ಘಟಕದಿಂದ ದಿನಾಂಕ 06.05 2023 ರಂದು ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದಲ್ಲಿ 109 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಕನ್ನಡ ಅಸ್ಮಿತೆಯನ್ನು ಉಳಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಗುರಿ ಉದ್ದೇಶಗಳ ಮೂಲಕ ಮಹತ್ತರವಾದ ಪಾತ್ರವನ್ನು ವಹಿಸಿದೆ. ಪ್ರಾರಂಭದಿಂದ ಇಲ್ಲಿಯ ವರೆಗೆ ಸಾಹಿತ್ಯ ಪರಿಷತ್ ನಡೆದು...
ಸುದ್ದಿಗಳು
ಕಾಂಗ್ರೆಸ್ಸಿಗರೆ , ಸ್ವಲ್ಪವಾದರೂ ಯೋಗ್ಯತೆ ಇಟ್ಕೊಂಡು ಮಾತನಾಡಿ!
ನರೇಂದ್ರ ಮೋದಿ... ದಿನದ ೧೮ ಗಂಟೆ ಕೆಲಸ, ದಿನವೊಂದರಲ್ಲಿ ಸಾವಿರಾರು ಕಿ ಮೀ ಪ್ರಯಾಣ ಮಾಡಿದರೂ ದಣಿವರಿಯದ ಜೀವ, ೨೫ ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ, ಪ್ರಾಮಾಣಿಕತೆಗಾಗಿ ಬೈಸಿಕೊಳ್ಳುವ ಏಕೈಕ ವ್ಯಕ್ತಿ, ಒಂದು ದಿನವೂ ಆಸ್ಪತ್ರೆಯ ಕಡೆಗೆ ಮುಖ ಮಾಡಿಲ್ಲ, ಅತ್ಯುನ್ನತ ಪದವಿ ಹೊಂದಿದ್ದರೂ ಅತ್ಯಂತ ಸರಳ ಜೀವನ ಪದ್ಧತಿ, ತಾಯಿ,ಅಣ್ಣ...
ಸುದ್ದಿಗಳು
ದಿ. ೧೩ ರಂದು ಕಾಂಗ್ರೆಸ್ ಮೇಲೆ ಹನುಮಂತನ ಗದಾ ಪ್ರಹಾರ ಬೀಳಲಿದೆ – ಭಗವಂತ ಖೂಬಾ
ಬೀದರ - ಬರುವ ೧೩ ನೇ ತಾರೀಖಿನಂದು ಕಾಂಗ್ರೆಸ್ ಪಕ್ಷದ ಮೇಲೆ ಹನುಮಂತನ ಗದಾ ಪ್ರಹಾರ ಬೀಳಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರವನ್ನು ಬೀದರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿ ತೀವ್ರ ವಾಗ್ದಾಳಿ ನಡೆಸಿದ ಅವರು, ಹನುಮಾನ್ ಗದೆಯ ಪ್ರಹಾರ ದಿ. ೧೩ ರಂದು ಕಾಂಗ್ರೆಸ್ ಮೇಲೆ...
ಸುದ್ದಿಗಳು
ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿನಿಗೆ ಸನ್ಮಾನಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ
ಸವದತ್ತಿ: ಎಸ್. ಎಸ್. ಎಲ್. ಸಿ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸವದತ್ತಿ ಯ ಕುಮಾರೇಶ್ವರ ಪ್ರೌಢಶಾಲಾ ವಿದ್ಯಾರ್ಥಿನಿಯಾದ ಅನುಪಮಾ ಶ್ರೀಶೈಲ ಹಿರೇಹೊಳಿ ಇವಳನ್ನು ಅವರ ಮನೆಗೆ ತೆರಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ ಸಿಹಿ ನೀಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಎಸ್. ಎಸ್. ಎಸ್. ಸಿ ನೋಡಲ್ ಅಧಿಕಾರಿಗಳಾದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



