ಸುದ್ದಿಗಳು

ನಿಪ್ಪಾಣಿಯಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ

ನಿಪ್ಪಾಣಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ನಿಪ್ಪಾಣಿ ವತಿಯಿಂದ ಸ್ಥಳೀಯ ಶಿವಶರಣೆ ಶ್ರೀ ದಾನಮ್ಮದೇವಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಅದ್ದೂರಿಯಾಗಿ ಜರುಗಿತು.ಕಾರ್ಯ ಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ ಡಾ.ಪ. ಪೂ.ಶ್ರೀ ಶ್ರದ್ದಾನಂದ ಮಹಾಸ್ವಾಮಿಗಳು, ಪ. ಪೂ. ಶ್ರೀ ಪ್ರಾಣಲಿಂಗ ಮಹಾಸ್ವಾಮಿಗಳು...

ಬೆಳಗಾವಿ; ಕಸಾಪ ಸಂಸ್ಥಾಪನಾ ದಿನಾಚರಣೆ

ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಇಂದು ೧೦೯ ನೇಯ ಕಸಾಪ ಸಂಸ್ಥಾಪನಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಉದ್ಘಾಟಕರಾಗಿ ಆಗಮಿಸಿದ ಹಸಿರು ಕ್ರಾಂತಿ ದಿನಪತ್ರಿಕೆಯ ಸಂಪಾದಕರಾದ ಸಂಪತಕುಮಾರ ಮುಚಳಂಬಿಯವರು ಕನ್ನಡದ ಉಳಿವಿಗಾಗಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಗಳನ್ನು ತಿಳಿಸಿದರು."ಕನ್ನಡ ಅಸ್ಮಿತೆ- ಕನ್ನಡ ಸಾಹಿತ್ಯ ಪರಿಷತ್ತು" ಎಂಬ ವಿಷಯದ ಕುರಿತು ಮಹೇಶ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ.ವ್ಹಿ.ಭಟ್ಟರವರು ಮಾತನಾಡಿ,...

ಕನ್ನಡ ಸಾಹಿತ್ಯ ಪರಿಷತ್ತು ಎಲ್ಲ ಕನ್ನಡಿಗರ ಹೆಮ್ಮೆಯ ಸಂಸ್ಥೆ– ಡಾ. ಫಕೀರನಾಯ್ಕ ಗಡ್ಡಿಗೌಡರ

ಬೈಲಹೊಂಗಲ: 108 ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂದು ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಫಕೀರನಾಯ್ಕ ಗಡ್ಡಿಗೌಡರ ಹೇಳಿದರು. ಪಟ್ಟಣದ ದೇವಲಾಪೂರ ರಸ್ತೆಯಲ್ಲಿರುವ ಕೆ.ಎಲ್.ಇ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ...

ಅಭಿವೃದ್ಧಿ ಆಗಿಲ್ಲಂದ್ರ ಇಷ್ಟು ದಿನಾ ಇವರೆಲ್ಲಾ ಎಲ್ಲಿದ್ರು? ಕಾಂಗ್ರೆಸ್ ಮತ್ತು ಪಕ್ಷೇತರರನ್ನು ಕೇಳುತ್ತಿರುವ ಅರಭಾವಿ ಜನತೆ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಅದಾಗಿಲ್ಲ ಇದಾಗಿಲ್ಲ ಎಂದು ಭಾಷಣ ಬಿಗಿಯುತ್ತಿರುವ ಕಾಂಗ್ರೆಸ್ ನ ಅರವಿಂದ ದಳವಾಯಿ ಇಷ್ಟು ದಿನ ಎಲ್ಲಿ ಇದ್ದರು, ಆಗ ಯಾಕೆ ದನಿಯೆತ್ತಲಿಲ್ಲ?ಜಾರಕಿಹೊಳಿ ಸಹೋದರರ ಭ್ರಷ್ಟಾಚಾರ ಹೊರಹಾಕುತ್ತೇನೆ ಅವರನ್ನು  ಜೈಲಿಗೆ ಕಳುಹಿಸುತ್ತೇನೆ ಎಂದು ಗುಡುಗುವ ಭೀಮಪ್ಪ ಗಡಾದ ಕೇವಲ ಅಧಿಕಾರಿಗಳ ಭ್ರಷ್ಟಾಚಾರ ಹೊರಗೆ ಹಾಕಿದರೇ ಹೊರತು ಶಾಸಕರ ಭ್ರಷ್ಟಾಚಾರದ ವಿರುದ್ಧ ಒಂದು...

ಸಿಂದಗಿ: ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಯನ್ನು ಸೇರಿದ ಯುವ ಪಡೆ

ಸಿಂದಗಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ಮಾದಿಗ ಸಮಾಜದ 6 ನೆ ವಾರ್ಡಿನ ಯುವಕರು, ಆಕಾಶ ಇಂಗಳಗಿಯವರ ನೇತೃತ್ವದಲ್ಲಿ ಮತ್ತು ಮುಸ್ಲಿಂ ಸಮುದಾಯದ 3 ಮತ್ತು 4 ನೇ ವಾರ್ಡಿನ ಯುವಕರು, ಫೈಜಾನ ಮಾಣಗಾಂವಕರ, ರಫೀಕ್ ಅರಳಗುಂಡಗಿ ಅವರ ನೇತೃತ್ವದಲ್ಲಿ ಎಲ್ಲರೂ ಭಾರತೀಯ ಜನತಾ ಪಾರ್ಟಿ ಬಿಜೆಪಿಯನ್ನು ಸೇರ್ಪಡೆಯಾದರು.ಭಾರತೀಯ ಜನತಾ ಪಾರ್ಟಿಯ ಪಕ್ಷ ಸಿದ್ದಾಂತವನ್ನು...

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 109 ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 05 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ದೇವಲಾಪೂರ ರಸ್ತೆಯಲ್ಲಿರುವ ಕೆ.ಎಲ್.ಇ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ...

ಭಜರಂಗದಳ ಬ್ಯಾನ್ ಮಾಡ್ತೀವಿ ಅನ್ನೋರಿಗೆ ತಕ್ಕ‌ ಪಾಠ ಕಲಿಸಿ

ಬೀದರ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿವಿಧ ಸಂಘಟನೆಗಳ ಜೊತೆಗೆ ಭಜರಂಗದಳ‌ವನ್ನು ಬ್ಯಾನ್ ಮಾಡುವ ವಿಚಾರಕ್ಕೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಲ್ಕಿ ಪಟ್ಟಣದ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡುವುದರ ಮೂಲಕ ಆಕ್ರೋಶ ಹೊರಹಾಕಿದರು.ಅಷ್ಟೆ ಅಲ್ಲದೇ ಬಸವಕಲ್ಯಾಣ ಪಟ್ಟಣದಲ್ಲಿ ಹಿಂದೂಪರ ಕಾರ್ಯಕರ್ತರು ಭಜರಂಗದಳ ಬ್ಯಾನ್ ಮಾಡ್ತೇವೆ ಅನ್ನೋರಿಗೆ ತಕ್ಕಪಾಠ ಕಲಿಸಿ ಎಂದು ಮನವಿ ಮಾಡಿದ್ದಾರೆ. ಬಸವಕಲ್ಯಾಣ...

ಶಿಕ್ಷಕರ ಮತದಾನ ಕೇಂದ್ರದಲ್ಲಿ ಆಕ್ರಮ ಮತದಾನ ಆರೋಪ

ಬೀದರ- ಶಿಕ್ಷಕರ ಮತದಾನ ಕೇಂದ್ರದಲ್ಲಿ ನಾಲ್ವರು ಕಾಂಗ್ರೆಸ್ ಏಜೆಂಟರು ಕುಳಿತುಕೊಂಡು ಕಾಂಗ್ರೆಸ್ ಗೇ ಮತ ಹಾಕುವಂತೆ ಒತ್ತಡ ಹೇರಿ ಅಕ್ರಮ ಮತದಾನ ಮಾಡಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಚುನಾವಣಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಇಡಿಸಿ ಮತದಾನ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಭೇಟಿ ಚುನಾವಣೆ ಅಧಿಕಾರಿ ವಿರುದ್ಧ ಪೊಲೀಸರು ಸಾರ್ವಜನಿಕರ ಎದುರೇ...

ಅಶೋಕ ಮನಗೂಳಿ ಪರ ಮತಯಾಚನೆ

ಸಿಂದಗಿ: ನಮ್ಮ ಮಾವನವರಾದ ದಿ. ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಈ ಕ್ಷೇತ್ರದ ಅಭಿವೃದ್ಧಿ ಕನಸು ಕಂಡು ನೂರಾರು ಕೋಟಿ ಅನುದಾನ ತಂದಿದ್ದರು ಅದು ಅರ್ಧಕ್ಕೆ ನಿಂತಿದ್ದು ಅದನ್ನು ಪೂರ್ಣಗೊಳಿಸಿ ನಮ್ಮ ಮಾನವನವರ ಕನಸು ನನಸು ಮಾಡಲು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ಮತ ನೀಡಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ ಎಂದು...

ಕಾಂಗ್ರೆಸ್ ತನ್ನ ಗೌರವಕ್ಕೆ ಚ್ಯುತಿ ತಂದುಕೊಂಡಿದೆ

ಬೀದರ: ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷ ತನ್ನ ಗೌರವಕ್ಕೆ ತಾನೇ ಚ್ಯುತಿ ತಂದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.ಬೀದರ್ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಭಜರಂಗದಳ ನಿಷೇಧ ಮಾಡುವ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಮೂರ್ಖತೆಯ ಕೆಲಸವನ್ನು ಮಾಡಲು ಹೊರಟಿದೆ. ಇದರ ಪರಿಣಾಮವಾಗಿ‌...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group