ಸುದ್ದಿಗಳು

ಬಿಜೆಪಿಗೆ ಸೂರ್ಯಕಾಂತ್ ನಾಗಮಾರಪ್ಪಳ್ಳಿ ಗುಡ್ ಬೈ..!

ಬೀದರ: ಬೀದರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಯಲ್ಲಿ ಮುನಿಸಿಕೊಂಡಿರುವ ಸೂರ್ಯಕಾಂತ್ ನಾಗಮಾರಪಳ್ಳಿ ಜೆಡಿಎಸ್ ಸೇರುವುದು ಬಹುತೇಕ ಫಿಕ್ಸ್ ಆದಂತಾಗಿದೆ.ದಳಪತಿಗಳ‌ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಮಾಡಿದ ಸೂರ್ಯಕಾಂತ್ ಇಂದು ಬೆಂಗಳೂರಿನಲ್ಲಿ ಸೂರ್ಯಕಾಂತ್ ಜೆಡಿಎಸ್ ಸೇರುತ್ತಾರೆಯೇ ಎಂಬ ಊಹಾಪೋಹಗಳು ಶುರುವಾಗಿವೆ.ಸಾಮಾಜಿಕ ಜಾಲತಾಣದಲ್ಲಿ ಸೂರ್ಯಕಾಂತ್ ಪೋಟೋ ಇರುವ ಜೆಡಿಎಸ್ ಬ್ಯಾನರ್ ಪೋಟೋಗಳು ವೈರಲ್ ಆಗಿವೆ.ಇತ್ತ ನಾಗಮಾರಪಳ್ಳಿ...

ಚರಂಡಿಗೆ ಬಿದ್ದು ವ್ಯಕ್ತಿ ಸಾವು; ತನಿಖೆಗೆ ರಾಜಶೇಖರ ಕೂಚಬಾಳ ಆಗ್ರಹ

ಸಿಂದಗಿ: ನಗರದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ಒಳಚರಂಡಿ ಕಾಮಗಾರಿ ರೂ. 92 ಕೋಟಿ ವೆಚ್ಚದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಅವೈಜ್ಞಾನಿಕ ಒಳಚರಂಡಿ ಕಾಮಗಾರಿಗೆ ಕಾರ್ಯ ನಿರ್ವಹಿಸುವಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ವಿಫಲರಾಗಿದ್ದಾರೆ ಎಂದು ಜಿಲ್ಲಾ ಜಾಗೃತ ದಳದ ಸದಸ್ಯ ರಾಜಶೇಖರ ಕೂಚಬಾಳ ಆಕ್ರೋಶ ಹೊರ ಹಾಕಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದಲ್ಲಿ...

ಬೀದರ ಮಾದಿಗ ಸಮುದಾಯದ ಪ್ರತಿಭಟನೆ

ಬೀದರ: ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತ ಎಡಗೈ ಸಮುದಾಯಕ್ಕೆ ಅನ್ಯಾಯ ಮಾಡಿರುವ ಆರೋಪ ಮಾಡಿ ನಗರದಲ್ಲಿ ಮಾದಿಗ ಸಮಾಜದಿಂದ ಕೈ ನಾಯಕರ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.ಔರಾದ್ ಮೀಸಲು ಕ್ಷೇತ್ರಕ್ಕೆ ಡಾ.ಭೀಮಸೇನ ಸಿಂಧೆ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಮಾದಿಗ ಸಮುದಾಯದ ಆಕ್ರೋಶ ಭುಗಿಲೆದ್ದಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ...

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ಶನಿವಾರದಂದು ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿಗೋಕಾಕ: ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ...

ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ; ಸಾಮಾನ್ಯನಿಗೆ ಟಿಕೆಟ್ ನೀಡಿದ್ದಕ್ಕೆ ಸಂತೋಷ

ಬೀದರ: ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಬಿಜೆಪಿ ಟಿಕೆಟ್ ನೀಡಿದೆ ಇದರಿಂದ ನನಗೆ ಕಣ್ಣೀರು ತುಂಬಿ ಬಂದಿದೆ ಎಂದು ಬೀದರ್ ಉತ್ತರ ‌ಕ್ಷೇತ್ರದಿಂದ ಟಿಕೆಟ್ ಪಡೆದಿರುವ ಈಶ್ವರ್ ಸಿಂಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಭಾವುಕರಾದರುನಮ್ಮ ಕುಟುಂಬದಲ್ಲಿ ಯಾರೂ ರಾಜಕೀಯ ವ್ಯಕ್ತಿಗಳು ಇಲ್ಲ. ಸಾಮಾನ್ಯ ಶಿಕ್ಷಕರ ಮನೆಯಲ್ಲಿ ಹುಟ್ಟಿದ ನನಗೆ ಬಿಜೆಪಿ ಟಿಕೆಟ್ ನೀಡಿದೆ. ಟಿಕೆಟ್ ಘೋಷಣೆ ಮಾಡಿದಾಗ ಸಾಮಾನ್ಯ...

ಸಿಂದಗಿಯಲ್ಲಿ ಅಂಬೇಡ್ಕರ್ ಜಯಂತಿ

ಸಿಂದಗಿ: ಪಟ್ಟಣದ ಡಾ.  ಅಂಬೇಡ್ಕರ್ ವೃತ್ತದಲ್ಲಿ ಧಮ್ಮ ವಿಜಯ ಬುದ್ಧವಿಹಾರ ಸಿಂದಗಿ ಉಪಾಸಕ ಉಪಾಸಕಿಯರಿಂದ ಗೌರವ ನಮನ ಸಲ್ಲಿಸಲಾಯಿತು.ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ತಾಲೂಕಾ ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 132ನೇ ಜಯಂತ್ಯುತ್ಸವ ನಿಮಿತ್ತವಾಗಿ ಭಂತೆ ಸಂಘಪಾಲ ಇವರ ಸಮ್ಮುಖದಲ್ಲಿ ಬುದ್ಧ ವಂದನೆ, ಪಂಚಶೀಲ ಹೇಳಿದರು. ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ...

ಶೈಲಜಾ ಸ್ಥಾವರಮಠ ಜೆಡಿಎಸ್ ಗೆ

ಸಿಂದಗಿ: ಪಟ್ಟಣದ ಮಹಿಳಾ ಜಾಗರಣಾ ವೇದಿಕೆಯ ಸಂಚಾಲಕಿ ಹಾಗೂ ಬಿಜೆಪಿ ಮಾಜಿ ಕಾರ್ಯದರ್ಶಿ ಶೈಲಜಾ ಸ್ವಾವರಮಠ ಅವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಅವರನ್ನು ಸಿಂದಗಿ ಮತಕ್ಷೇತ್ರದ  ಅಭ್ಯರ್ಥಿ ವಿಶಾಲಾಕ್ಷಿ ಶಿವಾನಂದ ಪಾಟೀಲ ಹಾಗೂ ತಾಲೂಕಾಧ್ಯಕ್ಷ ಸಂತೋಷ ಹರನಾಳ ಅವರನ್ನು  ಸ್ವಾಗತಿಸಿದರು.ಈ ಸಂದರ್ಭದಲ್ಲಿ...

ಶ್ರೀ ಹಡಪದ ಅಪ್ಪಣ್ಣ ಸಹಕಾರಿ ಸಂಘದಿಂದ ಅಪಘಾತ ವಿಮಾ ಚೆಕ್ ವಿತರಣೆ

ಸಿಂದಗಿ: ಪಟ್ಟಣದ ಶ್ರೀ ಹಡಪದ ಅಪ್ಪಣ್ಣ ವಿವಿಧೋದ್ಧೇಶಗಳ ಸಹಕಾರಿ ಸಂಘ (ನಿ) ಸಿಂದಗಿಯಲ್ಲಿ  ಸಂಘದ ಸದಸ್ಯರು ಯಾರಾದರೂ ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಈ ಸಂಘ ಒಂದು ಲಕ್ಷ ರೂಪಾಯಿ ವಿತರಿಸುತ್ತದೆ. ಅದು ಜನತಾ ಅಪಘಾತ ವಿಮಾ ಯೋಜನೆಯ ಯುನೈಟೆಡ್ ಇಂಡಿಯಾ ಇನ್ಸೂರನ್ಸ್ ಕಂ.ಲಿ ವತಿಯಿಂದ ವಿತರಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಶಿವಾನಂದ ಹಡಪದ ಹೇಳಿದರು.ಪಟ್ಟಣದ ಶ್ರೀ...

ಬಿಜೆಪಿ ವಿರುದ್ಧ ಕಾಣದ ಕೈಗಳ ಕೈವಾಡ; ಬೆಳಗಾವಿಯಲ್ಲಿ ಪಕ್ಷ ಮುಗಿಸಲು ಸಂಚು ನಡೆದಿದೆಯೇ?

ಬೆಳಗಾವಿ - ಬೆಳಗಾವಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮುಗಿಸಲು ಹಿತ ಶತ್ರುಗಳ ಕೈವಾಡ ಕೆಲಸ ಮಾಡುತ್ತಿದೆಯೆಂಬ ಶಂಕೆ ಉದ್ಭವವಾಗಿದೆ. ಕಳೆದ ಕೆಲವು ದಿನಗಳಲ್ಲಿ ಜಿಲ್ಲೆಯ ಬಿಜೆಪಿಯಲ್ಲಿ ನಡೆದ ಬೆಳವಣಿಗೆಗಳನ್ನು ನೋಡಿದಾಗ ಈ ರೀತಿ ಸಂದೇಹ ವ್ಯಕ್ತವಾಗುತ್ತಿದ್ದು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ಸಂಪೂರ್ಣ ಎಡವಿದೆ ಎಂಬ ಅಭಿಪ್ರಾಯಗಳು ಎಲ್ಲೆಡೆಯಿಂದ ವ್ಯಕ್ತವಾಗುತ್ತಿವೆ.ತಣ್ಣಗೆ ಇದ್ದ...

ಪ್ರಗತಿ ಪಥದತ್ತ ಶಿವಾಪೂರ ಸೊಸಾಯಿಟಿ

ಶಿವಾಪೂರ: ಎರಡು ಶಾಖೆಗಳನ್ನು ಹೊಂದಿರುವ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಶಿವಾಪೂರ ಅರ್ಬನ್ ಕೋ ಆಪ್ ಸೊಸೈಟಿಯು ಗ್ರಾಹಕರಿಗೆ ಅತ್ಯುತ್ತಮ ಸಾಲ ಮತ್ತು ಹೂಡಿಕೆಯ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗಿದೆ, ಮಾರ್ಚ ಅಂತ್ಯಕ್ಕೆ 15.61ಲಕ್ಷ ಲಾಭ ಗಳಿಸಿ ಪ್ರಗತಿಯತ್ತ ಸಾಗಿದೆ  ಎಂದು ಸೊಸೈಟಿಯ ಅಧ್ಯಕ್ಷರಾದ ಕಲ್ಲಪ್ಪ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group